ಶಿವಮೊಗ್ಗದ ರಾಗಿಗುಡ್ಡದಲ್ಲಿ ಬೆಂಕಿ, ಅಗ್ನಿಶಾಮಕ ಸಿಬ್ಬಂದಿಯಿಂದ ಕಾರ್ಯಾಚರಣೆ

SHIVAMOGGA LIVE NEWS |10 JANUARY 2023

ಶಿವಮೊಗ್ಗ : ನಗರದ ರಾಗಿಗುಡ್ಡದಲ್ಲಿ (ragigudda) ಬೆಂಕಿ ಕಾಣಿಸಿಕೊಂಡಿದೆ. ವಸತಿ ಶಾಲೆ (residential school) ಸಮೀಪ ಬೆಂಕಿ ಹೊತ್ತಿಕೊಂಡಿದ್ದು, ಹೊಗೆ ಆವರಿಸಿತ್ತು. ವಿಚಾರ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದರು.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

fire-at-Ragigudda-in-Shimoga-city.

ಮಧ್ಯಾಹ್ನದ ವೇಳೆಗೆ ರಾಗಿಗುಡ್ಡದಲ್ಲಿ (ragigudda) ಬೆಂಕಿ ಕಾಣಿಸಿಕೊಂಡಿದೆ. ಒಣಗಿ ಬಿದ್ದಿದ್ದ ರೆಂಬೆಗಳು, ಎಲೆಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ವ್ಯಾಪಕವಾಗಿ ಹರಡುತ್ತಿರುವುದನ್ನು ಗಮನಿಸಿ ಶಾಲೆ ಸಿಬ್ಬಂದಿ ಮತ್ತು ಸ್ಥಳೀಯರು ಅಗ್ನಿಶಾಮಕ ದಳ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದರು.

Shimoga Live News reach 3 million views

ಕೂಡಲೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕೂಡಲೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ರಾಗಿಗುಡ್ಡದಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ.

ಇದನ್ನೂ ಓದಿ – ಬಜರಂಗದಳ ಕಾರ್ಯಕರ್ತನ ಮೇಲೆ ಮಚ್ಚು ಬೀಸಿದ್ದ ಕೇಸ್ ಗೆ ಬಿಗ್ ಟ್ವಿಸ್ಟ್

Leave a Comment