ಶಿವಮೊಗ್ಗ ಗಾರ್ಡನ್ ಏರಿಯಾದ ಅಂಗಡಿಯೊಂದರಲ್ಲಿ ಬೆಂಕಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 MARCH 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗದ ಗಾರ್ಡನ್‍ ಏರಿಯಾದ ಮಳಿಗೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ದಟ್ಟ ಹೊಗೆ ಕಾಣಿಸಿಕೊಂಡ ಹಿನ್ನೆಲೆ ಸ್ಥಳೀಯರು ಬೆಂಕಿ ನಂದಿಸಲು ಮುಂದಾಗಿದ್ದಾರೆ.

ಗೃಹ ಬಳಕೆ ವಸ್ತುಗಳ ಮಾರಾಟ ಮಾಡುವ ಗ್ರೀನ್ ಲ್ಯಾಂಡ್‍ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೆಲ ಮಹಡಿಯಲ್ಲಿ ದಟ್ಟ ಹೊಗೆ ಆವರಿಸಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

157551424 1341552429539507 6158645173550523246 n.jpg? nc cat=109&ccb=1 3& nc sid=8bfeb9& nc ohc=KUN9UXGzU9AAX9aZRj5& nc ht=scontent.fblr4 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment