ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ದಿನಸಿ ಅಂಗಡಿಯಲ್ಲಿ ಬೆಂಕಿ, ವಸ್ತುಗಳು ಸುಟ್ಟು ಕರಕಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಶಿವಮೊಗ್ಗ | ದಿನಸಿ ಅಂಗಡಿಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ವಸ್ತುಗಳು ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ಸಿಬ್ಬಂದಿ (FIRE) ಬೆಂಕಿ ನಂದಿಸಿದ್ದಾರೆ.

Shimoga Nanjappa Hospital

ನಗರದ ನಾಗೇಂದ್ರ ಕಾಲೋನಿಯಲ್ಲಿ ಸದಾನಂದ ಎಂಬುವವರಿಗೆ ಸೇರಿದ ದಿನಸಿ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಳಗಿನ ಜಾವ ಶಾರ್ಟ್ ಸರ್ಕ್ಯೂಟ್ ಸಂಭವಿಸಿ, ಬೆಂಕಿ ಹೊತ್ತುಕೊಂಡಿದೆ. ಅಂಗಡಿಯಲ್ಲಿದ್ದ ದಿನಸಿ ವಸ್ತುಗಳು ಸುಟ್ಟು ಕರಕಲಾಗಿದೆ.

ಅಂಗಡಿಯಲ್ಲಿ ಬೆಂಕಿ ಕಾಣಿಸಿಕಂಡಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಕೂಡಲೆ ಅಗ್ನಿಶಾಮಕ (FIRE) ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ನಷ್ಟದ ಅಂದಾಜು ಮಾಡಲಾಗುತ್ತಿದೆ.

ಇದನ್ನೂ ಓದಿ – ಭಾರಿ ಮಳೆಗೆ ಕುಸಿದ ಮನೆ ಗೋಡೆ, ಮಹಿಳೆ ಸ್ಥಳದಲ್ಲೇ ಸಾವು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 9, 2022

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment