ಶಿವಮೊಗ್ಗ ಲೈವ್.ಕಾಂ | SHIMOGA | 18 ಏಪ್ರಿಲ್ 2020
ಶಿವಮೊಗ್ಗ ಉಪ ವಿಭಾಗಾಧಿಕಾರಿ ಕಚೇರಿ ಆವರಣದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಅತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕಾರಿನಲ್ಲಿ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರು ಮತ್ತು ಪೊಲೀಸರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಎಸಿ ಕಚೇರಿ ಪಾರ್ಕಿಂಗ್‍ನಲ್ಲಿ ದರಗಿಗೆ ಬೆಂಕಿ ಹಚ್ಚಲಾಗಿತ್ತು. ಅದರ ಮೇಲೆ ಕಾರು ತಂದಿ ನಿಲ್ಲಿಸಿದ್ದೆ ಅವಘಡಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]