ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 29 JANUARY 2024
SHIMOGA : ಮಲವಗೊಪ್ಪ ಕೆರೆಯಲ್ಲಿ ಮೀನು ಮರಿಗಳು ಸಾವನ್ನಪ್ಪಿವೆ. ಮೀನು ಸಾಕಣೆದಾರರು ಮತ್ತು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಭಾನುವಾರ ಮೀನುಗಳು ಸಾವನ್ನಪ್ಪಿ ಕೆರೆ ದಂಡೆಗೆ ತೇಲಿ ಬರುತ್ತಿರುವುದನ್ನು ಸಾಕಣೆದಾರರು ಗಮನಿಸಿದ್ದಾರೆ.
ರಾಶಿ ರಾಶಿ ಮೀನುಗಳು ಸಾವನ್ನಪ್ಪಿರುವುದು ಸಾಕಣೆದಾರರ ಆಕ್ರೋಶಕ್ಕೆ ಕಾರಣವಾಗಿದೆ. ‘8 ಲಕ್ಷ ರೂ. ಬಂಡವಾಳ ಹೂಡಿಕೆ ಮಾಡಿ ಮೀನು ಸಾಕಣೆ ಮಾಡಿದ್ದೇವೆ. ಇದಕ್ಕಾಗಿ ಕೆರೆಯನ್ನು ಸ್ವಚ್ಛಗೊಳಿಸಿದ್ದೆವು. ಈಗ ಮೀನುಗಳು ಸಾವನ್ನಪ್ಪಿರುವುದರಿಂದ ಭಾರಿ ನಷ್ಟವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೀನುಗಳ ಸಾವಿಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.
ಇದನ್ನೂ ಓದಿ – ಉದ್ಯಮಿ ರುದ್ರೇಗೌಡರ ಯಶಸ್ಸಿನ ಸೀಕ್ರೆಟ್ ತಿಳಿಸಿದ ಮಾಜಿ ಸಿಎಂ ಯಡಿಯೂರಪ್ಪ, ಏನದು?
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















