ಶಿವಮೊಗ್ಗದಲ್ಲಿ ಲಾಕ್‌ಡೌನ್‌ ಉಲ್ಲಂಘಿಸಿ ವಾಕಿಂಗ್ ಮಾಡಿದವರಿಗೆ ಫಿಟ್ನೆಸ್ ಕ್ಲಾಸ್, ಪೊಲೀಸರ ಪಾಠಕ್ಕೆ ಯುವಕರು ಸುಸ್ತೋ ಸುಸ್ತು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 22 ಏಪ್ರಿಲ್ 2020

ಲಾಕ್‌ಡೌನ್‌ ಆದೇಶ ಉಲ್ಲಂಘಿಸಿ ಬೆಳಗ್ಗೆ ವಾಕಿಂಗ್‌ ಹೋದವರಿಗೆ ಶಿವಮೊಗ್ಗ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ವಾಕಿಂಗ್‌ ಹೋಗುತ್ತಿದ್ದವರನ್ನು ತಡೆದು ತಿಳಿ ಹೇಳಿದ್ದಾರೆ. ಕೆಲವರಿಗೆ ನಿಂತಲ್ಲೇ ಜಾಗಿಂಗ್‌ ಮಾಡಿಸಿ, ಫಿಟ್ನೆಸ್‌ ಶಿಕ್ಷೆ ನೀಡಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್‌ ಸಂಜೀವ್‌ ಕುಮಾರ್‌ ಅವರು ಬೆಳಗ್ಗೆ ರೌಂಡ್ಸ್‌ ಹೋಗಿದ್ದರು. ಈ ವೇಳೆ ಆಲ್ಕೊಳ, ಗುಡ್‌ಲಕ್‌ ಸರ್ಕಲ್‌ ಸುತ್ತಮುತ್ತ ಜನರು ವಾಕಿಂಗ್‌ ಮಾಡುತ್ತಿದ್ದರು. ಇವರನ್ನು ತಡೆದು ವಾಕಿಂಗ್‌ ಮಾಡದಂತೆ ಮನವಿ ಮಾಡಿದ್ದಾರೆ. ಹಿರಿಯ ನಾಗರೀಕರಿಗೆ ತಿಳಿ ಹೇಳಿ ಕಳುಹಿಸಿದ್ದಾರೆ.

ಯುವಕರಿಗೆ ಫಿಟ್‌ನೆಸ್‌ ಶಿಕ್ಷೆ

ಇನ್ನು ವಾಕಿಂಗ್‌, ಜಾಗಿಂಗ್‌ ಮಾಡುತ್ತಿದ್ದ ಯುವಕರನ್ನು ಕರೆದು ಫಿಟ್ನೆಸ್‌ ಪರೀಕ್ಷೆ ಮಾಡಿದ್ದಾರೆ. ನಿಂತಲ್ಲೇ ಜಾಗಿಂಗ್‌ ಮಾಡಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

https://www.facebook.com/liveshivamogga/videos/575557743073009/?t=4

ಲಾಕ್‌ಡೌನ್‌ ಸಂದರ್ಭ ಅನಗತ್ಯವಾಗಿ ಜನರು ಮನೆಯಿಂದ ಹೊರಗೆ ಓಡಾಡದಂತೆ ಸೂಚಿಸಲಾಗಿದೆ. ಹೀಗಿದ್ದು ಜನರು ಹಲವು ಕಡೆ ಬೆಳಗ್ಗೆ ಮತ್ತು ಸಂಜೆ ವಾಕಿಂಗ್‌ ಮಾಡುತ್ತಿದ್ದಾರೆ. ಕ್ರಿಕೆಟ್‌, ಬ್ಯಾಡ್ಮಿಂಟನ್‌ ಆಟವಾಡುತ್ತಿದ್ದಾರೆ. ಕರೋನ ಸೋಂಕು ಹರಡುವ ಆತಂಕದ ಹಿನ್ನೆಲೆ ಇವೆಲ್ಲವನ್ನು ನಿಷೇಧಿಸಲಾಗದೆ.  

92107209 840687883077790 4340426127509028864 n.jpg? nc cat=103& nc sid=dd9801& nc ohc=nTffco3BFv0AX9cUOmv& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 22, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment