ಶಿವಮೊಗ್ಗ ಸಿಟಿಯಲ್ಲಿ ಐದು ಮಂದಿಗೆ ಕರೋನ ಪಾಸಿಟಿವ್, ಎಲ್ಲರಿಗೂ ಸೋಂಕು ತಗುಲಲು ಕಾರಣ ಒಂದೇ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಜೂನ್ 2020

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಐವರಿಗೆ ಕರೋನ ಸೋಂಕು ಕಾಣಿಸಿಕೊಂಡಿದೆ. ಇವರಿಗೆಲ್ಲ ಸೋಂಕು ತಗುಲಲು ಒಂದೇ ಕಾರಣವಾಗಿರುವುದು, ಜಿಲ್ಲೆಯಲ್ಲಿ ಆತಂಕ ಹೆಚ್ಚಿಸಿದೆ.

300420 Corona Test in Shimoga Mc Gann Hospital 1 1

ಯಾರಿಗೆಲ್ಲ ಸೋಂಕು ತಗುಲಿದೆ?

ಶಿವಮೊಗ್ಗದ ರಾಜೇಂದ್ರನಗರದ 71 ಮತ್ತು 64 ವರ್ಷದ ವೃದ್ಧ ದಂಪತಿಗೆ ಸೋಂಕು ತಗುಲಿದೆ. ಇನ್ನು, ಗಾಡಿಕೊಪ್ಪದ 34 ವರ್ಷದ ಯುವಕ, ಭರ್ಮಪ್ಪನಗರದ 29 ವರ್ಷದ ಮಹಿಳೆ ಮತ್ತು ಪಿಡಬ್ಲುಡಿ ಕ್ವಾರ್ಟರ್ಸ್‍ ರಸ್ತೆಯ 49 ವರ್ಷದ ಪುರುಷನಲ್ಲಿ ಸೋಂಕು ಕಾಣಿಸಿಕೊಂಡಿದೆ.

ಒಂದೇ ಮೂಲದಿಂದ ಸೋಂಕು

ಐವರು ಸೋಂಕಿತರಿಗೂ ಒಂದೇ ಮೂಲದಿಂದ ಕರೋನ ಸೋಂಕು ತಗುಲಿರುವುದು ದೃಢವಾಗಿದೆ. ಇವರಿಗೆಲ್ಲ ಟ್ರಾವಲ್ ಹಿಸ್ಟರಿ ಇರುವುದು ಖಚಿತವಾಗಿದೆ. ಎಲ್ಲರೂ ಬೆಂಗಳೂರಿಗೆ ಹೋಗಿ ಹಿಂತಿರುಗಿದ್ದರು ಎಂದು ತಿಳಿದು ಬಂದಿದೆ. ಬೆಂಗಳೂರಿನಿಂದ ಮರಳುತ್ತಿದ್ದಂತೆ ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಸಿಕೊಂಡಿದೆ. ಚಿಕಿತ್ಸೆಗೆ ಹೋಗಿದ್ದಾಗ ಕರೋನ ಪರೀಕ್ಷೆ ಮಾಡಲಾಗಿದ್ದು, ಪಾಸಿಟಿವ್ ಬಂದಿದೆ. ಕೂಡಲೇ ಎಲ್ಲರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 30, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment