ಶಿವಮೊಗ್ಗಕ್ಕೆ ಬಂದ ವಿಮಾನದಲ್ಲಿ ತಾಂತ್ರಿಕ ದೋಷ, ಪ್ರಯಾಣಿಕರಿಗೆ ಬೇಸರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 NOVEMBER 2023

SHIMOGA : ತಾಂತ್ರಿಕ ದೋಷದಿಂದಾಗಿ ಶಿವಮೊಗ್ಗ – ಬೆಂಗಳೂರಿಗೆ ವಿಮಾನ ಟೇಕಾಫ್‌ (Take off) ಆಗದೆ ಪ್ರಯಾಣಿಕರು ಪರದಾಡುವಂತಾಯಿತು. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ.

ಬೆಳಗ್ಗೆ 11.25ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ವಿಮಾನ ಟೇಕ್‌ ಆಫ್‌ ಆಗಬೇಕಿತ್ತು. ಆದರೆ ತಾಂತ್ರಿಕ ದೋಷದಿಂದ ಹ್ಯಾಂಗರ್‌ ಜಾಗದಲ್ಲೇ ವಿಮಾನ ನಿಂತಿತ್ತು. ವಿಮಾನ ಹತ್ತಲು ಸಜ್ಜಾಗಿ ಬಂದಿದ್ದ ಸುಮಾರು 60 ಪ್ರಯಾಣಿಕರು ನಿರಾಸೆಯಿಂದ ಮತ್ತು ಗೊಂದಲದಿಂದ ಟರ್ಮಿನಲ್‌ನಲ್ಲೇ ಉಳಿಯಬೇಕಾಯಿತು.

ಇದನ್ನೂ ಓದಿ-ಶಿವಮೊಗ್ಗದಿಂದ ಗೋವಾ, ತಿರುಪತಿ, ಹೈದರಾಬಾದ್‌ಗೆ ವಿಮಾನ, ವೇಳಾಪಟ್ಟಿ, ಟಿಕೆಟ್‌ ದರ ಪ್ರಕಟ, ಎಷ್ಟಿದೆ?

ವಿಮಾನ ಸಂಖ್ಯೆ 6E7731 ಬೆಳಗ್ಗೆ 9.53ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟಿದ್ದ ವಿಮಾನ ಬೆಳಗ್ಗೆ 11.09ಕ್ಕೆ ಶಿವಮೊಗ್ಗದಲ್ಲಿ ಲ್ಯಾಂಡ್‌ ಆಗಿತ್ತು. ಬೆಳಗ್ಗೆ 11.25ಕ್ಕೆ ಹೊರಡಬೇಕಿತ್ತು. ಆದರೆ ತಾಂತ್ರಿಕ ದೋಷದಿಂದ ಟೇಕಾಫ್‌ ಆಗಲಿಲ್ಲ.

ವಿಮಾನದಲ್ಲಿ ಸಣ್ಣ ತಾಂತ್ರಿಕ ಸಮಸ್ಯೆ ಎದುರಾದರು ಪೈಲೆಟ್‌ಗಳು ವಿಮಾನವನ್ನು ಟೇಕ್‌ ಆಫ್‌ ಮಾಡುವುದಿಲ್ಲ. ದೋಷ ಸರಿಯಾದ ಮೇಲಷ್ಟೆ ವಿಮಾನ ಹಾರಾಟಕ್ಕೆ ಮುಂದಾಗುತ್ತಾರೆ. ಪ್ರಯಾಣಿಕರ ಹಿತದೃಷ್ಟಿಯಿಂದ ವೈಮಾನಿಕ ಕ್ಷೇತ್ರದಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 1, 2023

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment