ಶಿವಮೊಗ್ಗದಿಂದ ಮತ್ತೊಂದು ಮಹಾನಗರಕ್ಕೆ ಹಾರಲಿದೆ ಹೊಸ ವಿಮಾನ, ಯಾವ ಊರಿಗೆ? ಯಾವಾಗಿಂದ ಶುರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 JULY 2024

AIRPORT NEWS : ಶಿವಮೊಗ್ಗದಿಂದ ಚೆನ್ನೈ ಮತ್ತು ಹೈದರಾಬಾದ್‌ಗೆ ಸ್ಪೈಸ್ ಜೆಟ್ ವಿಮಾನಯಾನ (flight) ಶುರುವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಶನಿವಾರ ಶಿವಮೊಗ್ಗ-ಚೆನ್ನೈ ನಡುವೆ ಸ್ಪೆಷಲ್ ಎಕ್ಸ್‌ಪ್ರೆಸ್‌ ರೈಲಿಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದ ಅವರು, ಆಗಸ್ಟ್ 15ಕ್ಕೆ ಸ್ಪೈಸ್‌ ಜೆಟ್‌ ಸಂಸ್ಥೆ ಚೆನ್ನೈ ಮತ್ತು ಹೈದರಾಬಾದ್‌ಗೆ ವಿಮಾನಯಾನ ಸೇವೆ ಆರಂಭಿಸಲಿದೆ ಎಂದರು.

Shimoga MP BY Raghavendra about Airport

ವಿಸಿಬಲಿಟಿ ಸಮಸ್ಯೆಯಿಂದ ವಿಮಾನ ಲ್ಯಾಂಡಿಂಗ್ ಸಾಧ್ಯವಾಗುತ್ತಿಲ್ಲ. ಈಗಾಗಲೇ ವಿಮಾನ ನಿಲ್ದಾಣದಲ್ಲಿ ರಾತ್ರಿ ವೇಳೆ ಇಳಿಯಲು ದೀಪ ಅಳವಡಿಸಲಾಗಿದೆ. ಡಿಜಿಸಿಐ ಅನುಮತಿ ಸಿಕ್ಕರೆ ಭವಿಷ್ಯದಲ್ಲಿ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣ ಆಗಲಿದೆ ಎಂದು ತಿಳಿಸಿದರು.

ಶಿವಮೊಗ್ಗದಿಂದ ಈಗಾಗಲೆ ಬೆಂಗಳೂರಿಗೆ ಇಂಡಿಗೋ ವಿಮಾನ ನಿತ್ಯ ಸಂಚರಿಸುತ್ತಿದೆ. ಸ್ಟಾರ್‌ ಏರ್‌ ವಿಮಾನ ಶಿವಮೊಗ್ಗದಿಂದ ಹೈದರಾಬಾದ್‌, ತಿರುಪತಿ, ಗೋವಾಗೆ ಸಂಚರಿಸುತ್ತಿದೆ.

ಇದನ್ನೂ ಓದಿ ⇓

ಶಿವಮೊಗ್ಗದಲ್ಲಿ ಲ್ಯಾಂಡ್‌ ಆಗದ ಇಂಡಿಗೋ ವಿಮಾನ, ಹೋಮ್‌ ಮಿನಿಸ್ಟರ್‌ ಬೆಂಗಳೂರಿಗೆ ವಾಪಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 14, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment