BREAKING NEWS | ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಇವತ್ತಿನಿಂದಲೇ ಬರುತ್ತೆ ವಿಮಾನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 21 FEBRUARY 2023

SHIMOGA : ಸೋಗಾನೆ ವಿಮಾನ ನಿಲ್ದಾಣಕ್ಕೆ ಡಿಜಿಸಿಎ ಲೈಸೆನ್ಸ್ ನೀಡಿದೆ. ಇವತ್ತಿನಿಂದಲೆ ವಿಮಾನಗಳ (FLIGHT) ಟ್ರಯಲ್ ರನ್ ನಡೆಯಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು‌.

BY-Raghavendra-About-Shimoga-Airport

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ ಅವರು, ಕಳೆದ ರಾತ್ರಿ ವಿಮಾನಯಾನ ಪ್ರಾಧಿಕಾರದ ವತಿಯಿಂದ ಲೈಸೆನ್ಸ್ ಸಿಕ್ಕಿದೆ. ರಾಜ್ಯ ಸರ್ಕಾರವೆ ಶಿವಮೊಗ್ಗ ವಿಮಾನ ನಿಲ್ದಾಣದ ನಿರ್ವಹಣೆ ಮಾಡಲಿದೆ ಎಂದು ತಿಳಿಸಿದರು.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದ ಹೈಟೆಕ್ ಟರ್ಮಿನಲ್, ಒಳಗೆ ಹೇಗಿದೆ? ಏನೇನು ಸೌಲಭ್ಯವಿದೆ? ಇಲ್ಲಿದೆ ಕಂಪ್ಲೀಟ್ ಮಾಹಿತಿ

ಇವತ್ತಿನಿಂದಲೆ ಟ್ರಯಲ್ ರನ್

ಇನ್ನು, ವಿಮಾನ‌ ನಿಲ್ದಾಣದಲ್ಲಿ ಇವತ್ತಿನಿಂದಲೆ ಟ್ರಯಲ್ ರನ್ ನಡೆಯಲಿದೆ. ರಕ್ಷಣಾ ಪಡೆಗಳ ವಿಮಾನಗಳು (Flight) ಇವತ್ತಿನಿಂದ ಹಾರಾಟ ನಡೆಸಲಿವೆ ಎಂದು ತಿಳಿಸಿದರು.

Shimoga-Airport-Terminal-Building-Sogane

ಇನ್ಮುಂದೆ ಪ್ರೆವೇಶ ನಿರ್ಬಂಧ

ಲೈಸೆನ್ಸ್ ನೀಡುತ್ತಿದ್ದಂತೆ ವಿಮಾನ ನಿಲ್ದಾಣಕ್ಕೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ. ಸಂಸದನಾಗಿ ನನ್ನ ಪ್ರವೇಶಕ್ಕು ಅನುಮತಿ ಇರುವುದಿಲ್ಲ. ಎಲ್ಲವು ನಿಯಮಾನುಸಾರ ಆಗಬೇಕಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 21, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment