ಶಿವಮೊಗ್ಗ ಲೈವ್.ಕಾಂ | SHIMOGA NEWS | 05 ಅಕ್ಟೋಬರ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಮಹಾನಗರ ಪಾಲಿಕೆ ಕಂದಾಯ ವಿಭಾಗದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ನಡೆಸಿರುವುದು ಬಿಜೆಪಿಯ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಉಪ ಮೇಯರ್, ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪಾಲಾಕ್ಷಿ ಆರೋಪಿಸಿದ್ದಾರೆ.
ಇದನ್ನು ಓದಿ | ಶಿವಮೊಗ್ಗ ಮಹಾನಗರ ಪಾಲಿಕೆ ಮೇಲೆ ಎಸಿಬಿ ದಾಳಿ
ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಪಾಲಾಕ್ಷಿ ಅವರು, ಪಾಲಿಕೆ ಮೇಲೆ ಹಿಂದೆಂದೂ ಇಂತಹ ದಾಳಿಯಾಗಿರಲಿಲ್ಲ. ಮಹಾನಗರ ಪಾಲಿಕೆಯಲ್ಲಿ ವ್ಯಾಪಕ ಭ್ರಷ್ಟಾಚಾರದ ಕೂಗು ಕೇಳಿ ಬರುತ್ತಿದೆ. ಆಡಳಿತರೂಢ ಬಿಜೆಪಿ ಪಾಲಿಕೆಯನ್ನು ಜನಪರ ಗೊಳಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿರುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಆರೋಪಿಸಿದರು.
ಸಾರ್ವಜನಿಕರು ತಮ್ಮ ಕೆಲಸಗಳಿಗೆ ಪರದಾಡಿ ಅಂತಿಮವಾಗಿ ಎಸಿಬಿ ಮೊರೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪಾಲಾಕ್ಷಿ ಆರೋಪಿಸಿದ್ದಾರೆ.


(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






