ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಶಿವಮೊಗ್ಗದ ಆಸ್ಪತ್ರೆಗೆ ದಾಖಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 24 MAY 2024

SHIMOGA : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಜ್ವರ, ಕೆಮ್ಮು ಹಾಗೂ ಶೀತದಿಂದ ಬಳಲುತ್ತಿದ್ದು, ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಗುರುವಾರ ದಾಖಲು (Hospitalized) ಮಾಡಲಾಗಿದೆ.

ಸದ್ಯ ಕಾಗೋಡು ತಿಮ್ಮಪ್ಪ ಅವರ ಆರೋಗ್ಯ ಬಹುತೇಕ ಚೇತರಿಕೆ ಕಂಡಿದೆ. ಮೂರಾಲ್ಕು ದಿನಗಳಿಂದ ಜ್ವರದಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಪುತ್ರಿ ಡಾ.ರಾಜನಂದಿನಿ ಅವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದಾರೆ. ಇವತ್ತು ಆಸ್ಪತ್ರೆಯಿಂದ ಬಿಡುಗಡೆ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ – ಶಿವಮೊಗ್ಗದ ಯಾವ್ಯಾವ ತಾಲೂಕಿನಲ್ಲಿ ಇವತ್ತು ಎಷ್ಟೊತ್ತಿಗೆ ಮಳೆ ಶುರುವಾಗಲಿದೆ? ಇಲ್ಲಿದೆ ಕಂಪ್ಲೀಟ್‌ ರಿಪೋರ್ಟ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment