ಶಿವಮೊಗ್ಗದಲ್ಲಿ ಆಯುಧ ಪೂಜೆ ಮುಗಿದ್ಮೇಲೆ ಟ್ಯಾಂಕರ್‌ ಸಿಂಗಾರ ಆರಂಭಿಸಿದ ಪಾಲಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸೈನಿಕರ ಅಸಮಾಧಾನದ ಬಳಿಕ ಮಹಾನಗರ ಪಾಲಿಕೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಯುದ್ದ ಟ್ಯಾಂಕರ್‌ಗೆ (Tanker) ರಾತ್ರೋರಾತ್ರಿ ಹೂವಿನ ಅಲಂಕಾರ ಮಾಡಿ ಆಯುಧ ಪೂಜೆ ನಡೆಸಲಾಗಿದೆ ಎಂಬಂತೆ ಬಿಂಬಿಸುವ ಪ್ರಯತ್ನ ಮಾಡಿದ್ದಾರೆ.

ಶಿವಮೊಗ್ಗದ ಫ್ರೀಡಂ ಪಾರ್ಕ್‌ ಆವರಣದಲ್ಲಿ ಟಿ-55 ಯುದ್ದ ಟ್ಯಾಂಕರ್‌ ಸ್ಥಾಪಿಸಲಾಗಿದೆ. ಇಂದು ಆಯುಧ ಪೂಜೆ ಸಂದರ್ಭ ಈ ಟ್ಯಾಂಕರ್‌ಗೆ ಮಹಾನಗರ ಪಾಲಿಕೆ ವತಿಯಿಂದ ಪೂಜೆ ನೆರವೇರಿಸದೆ ದಸರಾ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಬ್ಯುಸಿಯಾಗಿದ್ದಾರೆ. ಇದು ಮಾಜಿ ಸೈನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ವಾಟ್ಸಪ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಸೈನಿಕರು ಪೋಸ್ಟ್‌ ಪ್ರಕಟಿಸಿ ಅಸಮಾಧಾನ ವ್ಯಕ್ತಪಡಿಸಿದರು. ಇದಾದ ಬಳಿಕ ಆತುರಾತುರವಾಗಿ ರಾತ್ರಿ 9.30ರ ಹೊತ್ತಿಗೆ ಮಹಾನಗರ ಪಾಲಿಕೆ ಅಧಿಕಾರಿಗಳು ಟ್ಯಾಂಕರ್‌ಗೆ ಹೂವಿನ ಅಲಂಕಾರ ಮಾಡಿಸಲು ಆರಂಭಿಸಿದ್ದಾರೆ. ಕೋಟ್ಯಂತರು ರುಪಾಯಿಯಲ್ಲಿ ಶಿವಮೊಗ್ಗ ದಸರಾ ನೆರವೇರಿಸಲಾಗುತ್ತಿದೆ. ಆದರೆ ಯುದ್ದ ಟ್ಯಾಂಕರ್‌ಗೆ ಪೂಜೆ ಮಾಡಿಸದಷ್ಟು ನಿರ್ಲಕ್ಷ್ಯ ಸರಿಯೇ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗ ಸಿಟಿಯ ಮತ್ತೊಂದು ರಸ್ತೆಯಲ್ಲಿ ಒನ್‌ ವೇ ಸಂಚಾರ, ಜಿಲ್ಲಾಧಿಕಾರಿ ಆದೇಶ

war tanker memorial in Shimoga freedom park
ರಾತ್ರಿ 9 ಗಂಟೆಗೆ ಟಿ-55 ಯುದ್ದ ಟ್ಯಾಂಕರ್‌ ಹೀಗಿತ್ತು.
war tanker memorial in Shimoga freedom park
ರಾತ್ರಿ 9.30ಕ್ಕೆ ಪಾಲಿಕೆ ವತಿಯಿಂದ ಅಲಂಕಾರ.

war tanker memorial in Shimoga freedom park

Tanker

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 1, 2025

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment