ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಇಲ್ಲಿನ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಡಿಎಆರ್ ಆವರಣದಲ್ಲಿ ನಿರ್ಮಿಸಲಾಗುತ್ತಿರುವ ಸಂಘದ ನೂತನ ಕಟ್ಟಡಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಭೂಮಿ ಪೂಜೆ (foundation stone) ನೆರವೇರಿಸಿದರು.
ಇದೇ ಸಂದರ್ಭ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಪೊಲೀಸರ ನಿವೃತ್ತ ಬದುಕು ಸುಂದರವಾಗಿರಬೇಕು. ಅದಕ್ಕೆ ಬೇಕಾದ ಅನುಕೂಲತೆಗಳನ್ನು ನಾವೇ ಮಾಡಿಕೊಳ್ಳುವುದು ಅನಿವಾರ್ಯ ಎಂದರು.
ಇದನ್ನೂ ಓದಿ » ಶಿವಮೊಗ್ಗದ 120 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ, ವಿಜ್ಞಾನಿಯಿಂದ ಪ್ರಮುಖ ಸಲಹೆ, ಏನೇನೆಲ್ಲ ಹೇಳಿದರು?

ಎಎಸ್ಪಿ ಕಾರಿಯಪ್ಪ, ಪ್ರೊಬೇಷನರಿ ಐಪಿಎಸ್ ಅಧಿಕಾರಿ ಮೇಘಾ ಅಗರವಾಲ್, ಡಿವೈಎಸ್ಪಿ ಬಾಬು ಅಂಜನಪ್ಪ, ಡಿಎಆರ್ ಡಿವೈಎಸ್ಪಿ ದೀಪಕ್, ಡಿವೈಎಸ್ಪಿ ಸಂಜಯ್ ಕುಮಾರ್, ಸಂಘದ ಕಾರ್ಯದರ್ಶಿ ವಿ.ಜಗನ್ನಾಥಯ್ಯ, ಎಂ.ಚಂದ್ರಶೇಖರಪ್ಪ, ಕೃಷ್ಣಗೌಡ, ಡಿ.ಜಿ.ನಾಗರಾಜ್, ತುಕಾರಾಂ ಉಪಸ್ಥಿತರಿದ್ದರು.
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





