ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಜೂನ್ 2020
ಶಿವಮೊಗ್ಗ ನಗರದಲ್ಲಿ ಸೋಮವಾರ ಒಂದೇ ದಿನ ನಾಲ್ಕು ರಸ್ತೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಕರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆ ರಸ್ತೆಗಳನ್ನು ಬಂದ್ ಮಾಡಿ ವಾಹನ ಮತ್ತು ಜನ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಐವರಿಗೆ ಕರೋನ ನಾಲ್ಕು ಸೀಲ್ ಡೌನ್
ಐದು ಮಂದಿಗೆ ಕರೋನ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಯಲ್ಲಿ ಈ ಸೀಲ್ ಡೌನ್ ಮಾಡಲಾಗಿದೆ. ರಾಜೇಂದ್ರನಗರದ ಮೊದಲ ಅಡ್ಡರಸ್ತೆ, ಕೆ.ಆರ್.ಪುರ, ಜೆಎಸ್‍ಕೆಎಂ ರಸ್ತೆ ಸಮೀಪದ ಪಿಡಬ್ಲುಡಿ ಕ್ವಾರ್ಟರ್ಸ್ ರಸ್ತೆ ಮತ್ತು ಗಾಡಿಕೊಪ್ಪದಲ್ಲಿ ಒಂದು ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಆರೋಗ್ಯ ಮಾಹಿತಿ, ಸ್ಯಾನಿಟೈಸೇಷನ್
ಸೀಲ್ ಡೌನ್ ಆದ ಪ್ರದೇಶದಲ್ಲಿ ಆರೋಗ್ಯ ಇಲಾಖೆ ಮತ್ತು ಆಶಾ ಕಾರ್ಯಕರ್ತೆಯರು ಜನರ ಆರೋಗ್ಯದ ಮಾಹಿತಿ ಪಡೆಯುತ್ತಿದ್ದಾರೆ. ನಿಯಮಿತವಾಗಿ ತಪಾಸಣೆ ನಡೆಯಲಿದೆ. ಇನ್ನು ರಸ್ತೆಯಲ್ಲಿ ಸ್ಯಾನಿಟೈಸೇಷನ್ ಮಾಡಲಾಗಿದೆ. ಮನೆಯಿಂದ ಯಾರೂ ಹೊರಗೆ ಬಾರದಂತೆ ಸೂಚಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















