ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 APRIL 2023
SHIMOGA : ಕ್ರಿಕೆಟ್ ಬೆಟ್ಟಿಂಗ್‍ನಲ್ಲಿ (Cricket Betting) ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಹಣ ಗಳಿಸಿಕೊಡುತ್ತೇನೆ ಎಂದು ನಂಬಿಸಿ ಸ್ನೇಹಿತನೆ ಮೂರು ಲಕ್ಷ ರೂ. ವಂಚನೆ (Fraud) ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಯುವಕನೊಬ್ಬ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ.

ಏನಿದು ವಂಚನೆ ಕೇಸ್?
ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಿಂದ ಹೆಚ್ಚಿನ ಹಣ ಗಳಿಸಬಹುದು ಎಂದು ನಂಬಿಸಿ ಕಾರ್ತಿಕ್ ಎಂಬಾತನಿಂದ ಆತನ ಸ್ನೇಹಿತ ಹಣ ಹೂಡಿಕೆ ಮಾಡಿಸಿದ್ದ. ಕಳೆದ ಮೂರ್ನಾಲ್ಕು ವರ್ಷದಿಂದ ಹಣ ಹೂಡಿಕೆ ಮಾಡಿಸಿಕೊಳ್ಳುತ್ತಿದ್ದ. ಬಳಿಕ ಕಾರ್ತಿಕ್ ಕೇಳಿದಾಗಲೆಲ್ಲ ಬೆಟ್ಟಿಂಗ್‍ನಲ್ಲಿ ಹಣ ಹೋಯಿತು ಎಂದು ಹೇಳುತ್ತಿದ್ದ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ – ‘ಲೈಕ್ ಮಾಡಿ, 50 ರೂ. ಸಂಪಾದಿಸಿ’, ನಂಬಿದ ಶಿವಮೊಗ್ಗದ ಯುವಕನ ಪರಿಸ್ಥಿತಿ ಈಗೇನಾಗಿದೆ ಗೊತ್ತಾ?
ಸುಮಾರು 3 ಲಕ್ಷ ರೂ. ಪಡೆದಿದ್ದು ಅದನ್ನು ಹಿಂತಿರುಗಿಸಿಲ್ಲ (Fraud) ಎಂದು ಆರೋಪಿಸಿ ಕಾರ್ತಿಕ್, ಸತೀಶ್ ಎಂಬಾತನ ವಿರುದ್ಧ ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ದೂರು ನೀಡಿದ್ದಾನೆ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
[su_divider text=”Shivamogga Live | Whatsapp7411700200″ divider_color=”#000000″ link_color=”#000000″]
[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png”]CLICK HERE TO JOIN SHIVAMOGGA LIVE WHATSAPP GROUP[/su_button][/su_animate]
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















