ಶಿವಮೊಗ್ಗದ ಶಿಕ್ಷಕಿ ವಾಟ್ಸಪ್‌ಗೆ ಬಂತು ಮೆಸೇಜ್‌, ಆಕೆಯ ಪತಿಯ ಖಾತೆಯಿಂದ ಲಕ್ಷ ಲಕ್ಷ ಮಿಸ್ಸಿಂಗ್‌, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 MARCH 2024

SHIMOGA : ಆನ್‌ಲೈನ್‌ನಲ್ಲಿ ಕೆಲಸ ಎಂದು ನಂಬಿಸಿ ಶಿಕ್ಷಕಿಯೊಬ್ಬರಿಗೆ 14 ಲಕ್ಷ ರೂ. ವಂಚಿಸಲಾಗಿದೆ. ಶಿಕ್ಷಕಿಯೊಬ್ಬರ (ಹೆಸರು ಗೌಪ್ಯ) ವಾಟ್ಸಪ್‌ಗೆ ಆನ್‌ಲೈನ್‌ ಕೆಲಸದ ಮೆಸೇಜ್‌ ಮಾಡಿ, ಸಂಸ್ಥೆಯೊಂದರ ಹೆಸರಿನಲ್ಲಿ ಐಡಿ ಕ್ರಿಯೇಟ್‌ ಮಾಡಲಾಗಿತ್ತು. ವಿವಿಧ ಟಾಸ್ಕ್‌ಗಳನ್ನು ನೀಡಲಾಗಿತ್ತು.

ಪ್ರತಿ ಟಾಸ್ಕ್‌ಗೆ ಹಣ ಪಾವತಿಸಿಕೊಂಡು ಲಾಭಾಂಶ ವರ್ಗಾಯಿಸಲಾಗಿತ್ತು. ಆನಂತರ ಶಿಕ್ಷಕಿಯ ಗಮನಕ್ಕೆ ಬಾರದೆ ಆಕೆಯ ಪತಿಯ ಬ್ಯಾಂಕ್‌ ಖಾತೆಯಿಂದ 13.93 ಲಕ್ಷ ರೂ., ಶಿಕ್ಷಕಿಯ ಖಾತೆಯಿಂದ 10 ಸಾವಿರ ರೂ. ಹಣ ವರ್ಗಾಯಿಸಿಕೊಳ್ಳಲಾಗಿದೆ. ಈ ಸಂಬಂಧ ಸಿಇಎನ್‌ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದ ವೈದ್ಯ ಮೋಹನ್‌ ನಿಧನ, ಸ್ವಗೃಹದಲ್ಲಿ ಅಂತಿಮ ದರ್ಶನ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 22, 2024

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

Leave a Comment