ಪ್ರತಿಷ್ಠಿತ ಸಾಫ್ಟ್‌ವೇರ್‌ ಕಂಪನಿಯಲ್ಲಿ ಕೆಲಸ, ಅರ್ಜಿ ಸಲ್ಲಿಸಿದ ಶಿವಮೊಗ್ಗದ ಯುವಕರಿಗೆ ಕಾದಿತ್ತು ದೊಡ್ಡ ಆಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 FEBRUARY 2024

SHIMOGA : ಪ್ರತಿಷ್ಠಿತ ಮಲ್ಟಿನ್ಯಾಷನಲ್‌ ಕಂಪನಿ ಐಬಿಎಂನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಶಿವಮೊಗ್ಗದ ಹರಿಗೆಯ ಯುವಕ ಮತ್ತು ಆತನ ಸ್ನೇಹಿತರಿಗೆ 89 ಲಕ್ಷ ರೂ. ಹಣ ವಂಚಿಸಲಾಗಿದೆ.

ಸ್ನೇಹಿತರಿಗೆ ಕೆಲಸದ ವಿಚಾರ

ಶಿವಮೊಗ್ಗದ ಹರಿಗೆಯ ಯುವಕನೊಬ್ಬನಿಗೆ (ಹೆಸರು ಗೌಪ್ಯ) ಬೆಂಗಳೂರಿನಲ್ಲಿರುವ ಸ್ನೇಹಿತರೊಬ್ಬರ ಮೂಲಕ ಒರಿಸಾ ಮೂಲದ ಸೂರ್ಯಂಶ್ ಅಲಿಯಾಸ್‌ ಕಾಲಿರಾತ್‌ ಎಂಬಾತನ ಪರಿಚಯವಾಗಿತ್ತು. ಆತನ ಐಬಿಎಂ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ತಿಳಿಸಿದ್ದ. ರಾಕೇಶ್‌ ಶಿವಮೊಗ್ಗದಲ್ಲಿರುವ ತನ್ನ‌ ಸ್ನೇಹಿತರಿಗೆ ಈ ವಿಚಾರ ತಿಳಿಸಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

‘ಒಬ್ಬೊಬ್ಬರಿಗೆ 1.60 ಲಕ್ಷ ರೂ. ಕೊಡಬೇಕು’

ಹರಿಗೆಯ ಯುವಕ ತನ್ನ ಹಲವು ಸ್ನೇಹಿತರ ರೆಸ್ಯೂಂಗಳನ್ನು ಸೂರ್ಯಂಶ್‌ಗೆ ಕಳುಹಿಸಿದ್ದ. ಆದರೆ ಸಾಫ್ಟ್‌ವೇರ್‌ ಕಂಪನಿಯಲ್ಲಿ ಕೆಲಸ ಕೊಡಿಸಲು ತಲಾ 1.60 ಲಕ್ಷ ರೂ. ಹಣ ನೀಡಬೇಕು. ಇದಕ್ಕೆ ಪ್ರತಿಯಾಗಿ ಐಬಿಎಂ ಕಂಪನಿಯಿಂದ ಲ್ಯಾಪ್‌ಟಾಪ್‌ ಒದಗಿಸಲಾಗುತ್ತದೆ ಎಂದು ಸೂರ್ಯಂಶ್‌ ನಂಬಿಸಿದ್ದ. ಅಂತೆ ಹರಿಗೆಯ ಯುವಕ ವಿವಿಧ ಬ್ಯಾಂಕ್‌ ಖಾತೆಗಳಿಂದ ಸೂರ್ಯಂಶ್‌ ಸೂಚಿಸಿದ ಬ್ಯಾಂಕ್‌ ಖಾತೆಗೆ ಒಟ್ಟು 89 ಲಕ್ಷ ರೂ. ಹಣ ಕಳುಹಿಸಿದ್ದ.

ಇದನ್ನೂ ಓದಿ – ಕೆಮಿಕಲ್‌ನಲ್ಲಿ ಪೇಪರ್‌ ಅದ್ದಿ 500 ರೂ. ನೋಟ್‌ ತಯಾರಿ, ಕಣ್ಣಾರೆ ಕಂಡು ನಂಬಿದ ವ್ಯಕಿಗೆ ಲಕ್ಷ ಲಕ್ಷ ಟೋಪಿ

ಈತನಕ ಸೂರ್ಯಂಶ್‌ ಕಡೆಯಿಂದ ಉದ್ಯೋಗವು ಸಿಕ್ಕಿಲ್ಲ, ಲ್ಯಾಪ್‌ಟಾಪ್‌ ಕೂಡ ಕೊಡಿಸಿಲ್ಲ. ಕರೆ ಮಾಡಿದರೆ ಮೊಬೈಲ್‌ ಸಂಪರ್ಕಕ್ಕೂ ಸಿಗುತ್ತಿಲ್ಲ ಎಂದು ಆರೋಪಿಸಿ ಹರಿಗೆಯ ಯುವಕ ತುಂಗಾ ನಗರ ಠಾಣೆಗೆ ದೂರು ನೀಡಿದ್ದಾನೆ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 11, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment