ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 2 MAY 2024
ELECTION NEWS : ಲೋಕಸಭೆ ಚುನಾವಣೆ ಹಿನ್ನೆಲೆ ನಗರದ ಶುಭಂ ಹೊಟೇಲ್‌ನಲ್ಲಿ ಕಾರ್ಮಿಕರಿಗೆ ಮತದಾನ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ವತಿಯಿಂದ ಜಾಗೃತಿ ಮೂಡಿಸಲಾಯಿತು.
ಕಾರ್ಮಿಕರಿಗೆ ಮ್ಯೂಸಿಕಲ್ ಚೇರ್ ಆಡಿಸಿ ಅಧಿಕಾರಿಗಳು ಮತದಾನ ಜಾಗೃತಿ ಮೂಡಿಸಿದರು. ಈ ವೇಳೆ ಮತದಾನ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಮೇ 7 ರಂದು ಮಧ್ಯಾಹ್ನ 12 ಗಂಟೆಗೆ ಮುಂಚಿತ ಮತ ಚಲಾಯಿಸಿ, ನಮ್ಮ ಹೋಟೆಲ್‌ಗೆ ಬಂದವರಿಗೆ ಬೆಳಗಿನ ತಿಂಡಿ ಉಚಿತವಾಗಿ ನೀಡಲಾಗುವುದುಉದಯ್ ಕುಮಾರ್, ಶುಭಂ ಹೋಟೆಲ್ ಮಾಲೀಕ
ಮಹಾನಗರ ಪಾಲಿಕೆಯ ಸ್ವೀಪ್ ನೋಡಲ್ ಅಧಿಕಾರಿಗಳಾದ ಅನುಪಮಾ ,ಸುಪ್ರಿಯಾ, ಸ್ವೀಪ್ ತಂಡದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಇದನ್ನೂ ಓದಿ – ಶಿವಮೊಗ್ಗಕ್ಕೆ 3 ವಿಶೇಷ ವಿಮಾನದಲ್ಲಿ ಗಣ್ಯರು, ರಾಹುಲ್ ಗಾಂಧಿ ಪಿಟ್ನೆಸ್‌ಗೆ ಶಿವಣ್ಣ ಫಿದಾ, ವೇದಿಕೆ ಕೆಳಗೆ ಉಳಿದ ಗೀತಾ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422