ಶಿವಮೊಗ್ಗ ಸಿಟಿಯಲ್ಲಿ ನಾಳೆ ಉಚಿತ ಇಸಿಜಿ ತಪಾಸಣೆ ಶಿಬಿರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ನಗರದ ಸಹ್ಯಾದ್ರಿ ನಾರಾಯಣ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯು (Hospital) ಕುವೆಂಪು ರಸ್ತೆಯಲ್ಲಿರುವ ನಾರಾಯಣ ಸೂಪರ್‌ ಸ್ಪೆಷಾಲಿಟಿ ಕ್ಲಿನಿಕ್‌ನಲ್ಲಿ ಸೆ. 17ರಂದು ಬೆಳಿಗ್ಗೆ 8 ಗಂಟೆಯಿಂದ ಮಹಿಳೆಯರಿಗೆ ಉಚಿತ ಇಸಿಜಿ ತಪಾಸಣೆ ನಡೆಸಲಿದೆ.

ಭಾರತದ ಪ್ರಮುಖ ಆರೋಗ್ಯ ಸೇವಾ ಸಂಸ್ಥೆಯಾದ ನಾರಾಯಣ ಹೆಲ್ತ್, ಸರ್ಕಾರದ ‘ಸ್ವಸ್ಥ ನಾರಿ, ಸಶಕ್ತ ಕುಟುಂಬ ಅಭಿಯಾನ’ಕ್ಕೆ ಬೆಂಬಲವಾಗಿ ಮಹಿಳೆಯರಿಗಾಗಿ ಉಚಿತ ಇಸಿಜಿ ತಪಾಸಣಾ ಶಿಬಿರ ಆಯೋಜಿಸಿದೆ. ಮಹಿಳೆಯರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕೆಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ವರ್ಗಿಸ್‌ ಪಿ. ಜಾನ್‌ ಅವರು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 98864-13131ಗೆ ಸಂಪರ್ಕಿಸಬಹುದು.

ಇದನ್ನೂ ಓದಿ » ರವೀಂದ್ರನಗರ, ವೆಂಕಟೇಶನಗರದಲ್ಲಿ ಮಾಂಗಲ್ಯ ಸರ ಅಪಹರಣ, ಹೇಗಾಯ್ತು ಘಟನೆ?

JNNCE-Admission-Advt-scaled

Free ECG checkup in Shimoga NH Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 16, 2025

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment