ಶಿವಮೊಗ್ಗ ಸಿಟಿಯಲ್ಲಿ ನಾಳೆ ಉಚಿತ ಇಸಿಜಿ ತಪಾಸಣೆ ಶಿಬಿರ

ಶಿವಮೊಗ್ಗ: ನಗರದ ಸಹ್ಯಾದ್ರಿ ನಾರಾಯಣ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯು (Hospital) ಕುವೆಂಪು ರಸ್ತೆಯಲ್ಲಿರುವ ನಾರಾಯಣ ಸೂಪರ್‌ ಸ್ಪೆಷಾಲಿಟಿ ಕ್ಲಿನಿಕ್‌ನಲ್ಲಿ ಸೆ. 17ರಂದು ಬೆಳಿಗ್ಗೆ 8 ಗಂಟೆಯಿಂದ ಮಹಿಳೆಯರಿಗೆ ಉಚಿತ ಇಸಿಜಿ ತಪಾಸಣೆ ನಡೆಸಲಿದೆ. (ಈ ಸುದ್ದಿಯನ್ನು ಇನ್ನು 31 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಭಾರತದ ಪ್ರಮುಖ ಆರೋಗ್ಯ ಸೇವಾ ಸಂಸ್ಥೆಯಾದ ನಾರಾಯಣ ಹೆಲ್ತ್, ಸರ್ಕಾರದ ‘ಸ್ವಸ್ಥ ನಾರಿ, ಸಶಕ್ತ ಕುಟುಂಬ ಅಭಿಯಾನ’ಕ್ಕೆ ಬೆಂಬಲವಾಗಿ ಮಹಿಳೆಯರಿಗಾಗಿ ಉಚಿತ ಇಸಿಜಿ ತಪಾಸಣಾ ಶಿಬಿರ ಆಯೋಜಿಸಿದೆ. ಮಹಿಳೆಯರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕೆಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ವರ್ಗಿಸ್‌ ಪಿ. ಜಾನ್‌ ಅವರು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 98864-13131ಗೆ ಸಂಪರ್ಕಿಸಬಹುದು.

ಇದನ್ನೂ ಓದಿ » ರವೀಂದ್ರನಗರ, ವೆಂಕಟೇಶನಗರದಲ್ಲಿ ಮಾಂಗಲ್ಯ ಸರ ಅಪಹರಣ, ಹೇಗಾಯ್ತು ಘಟನೆ?

JNNCE-Admission-Advt-scaled

Free ECG checkup in Shimoga NH Hospital

Sahyadri-Narayana-Multispeciality-hospital-NH-Hospital.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment