SHIVAMOGGA LIVE NEWS | GAMBLING | 1 ಜೂನ್ 2022
ಶಿವಮೊಗ್ಗದ ಕಮಲಾ ನರ್ಸಿಂಗ್ ಹೋಂ ಬಳಿ ಓ.ಸಿ ಜೂಜಾಟ ಆಡಿಸುತ್ತಿದ್ದವರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಕಮಲಾ ನರ್ಸಿಂಗ್ ಹೋಂ ಪಕ್ಕದ ಆಟೋ ನಿಲ್ದಾಣದ ಸಮೀಪ ವ್ಯಕ್ತಿಯೊಬ್ಬ ಓ.ಸಿ ಜೂಜಾಟ ಆಡಿಸುತ್ತಿರುವ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಪೊಲೀಸ್ ಠಾಣೆ ಪಕ್ಕದ ರಸ್ತೆಯಲ್ಲೇ ಬೈಕ್ ನಾಪತ್ತೆ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.