ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಗೌರಿ – ಗಣೇಶ ಹಬ್ಬದ ಹಿನ್ನೆಲೆ ಶಿವಮೊಗ್ಗದಲ್ಲಿ ವ್ಯಾಪಾರ, ವಹಿವಾಟು ಬಿರುಸಾಗಿದೆ. ಗಾಂಧಿ ಬಜಾರ್‌ನಲ್ಲಿ (Gandhi Bazaar) ಬೆಳಗ್ಗೆಯಿಂದ ಸಂಜೆವರೆಗೆ ಜನ ಜಂಗುಳಿ ಇತ್ತು. ಹೂವು, ಹಣ್ಣು, ತರಕಾರಿ, ಅಲಂಕಾರಿಕ ವಸ್ತುಗಳು, ಪೂಜಾ ಸಾಮಗ್ರಿ ಖರೀದಿ ಜೋರಿತ್ತು.
[su_note note_color=”#f1f1f1″ text_color=”#000000″ radius=”0″]
ಗಾಂಧಿ ಬಜಾರ್‌ನಲ್ಲಿ ಹೇಗಿದೆ ಸ್ಥಿತಿ?
[su_divider top=”no” style=”dotted” divider_color=”#f1f1f1″ link_color=”#000000″ margin=”10″]
- ಕಳೆದ ಎರಡು ದಿನದಿಂದ ಗಾಂಧಿ ಬಜಾರ್‌ನಲ್ಲಿ ಬೆಳಗ್ಗೆಯಿಂದಲೇ ಭಾರಿ ಸಂಖ್ಯೆಯ ಜನ ಭೇಟಿ ನೀಡಿದ್ದು, ವ್ಯಾಪಾರ ಜೋರಾಗಿದೆ.
[su_divider top=”no” style=”dotted” divider_color=”#b8b8b8″ link_color=”#000000″ margin=”10″]
- ಎಸ್.ಎನ್. ಸರ್ಕಲ್‌ನಿಂದ ರಾಮಣ್ಣಶ್ರೇಷ್ಠಿ ಪಾರ್ಕ್‌ವರೆಗೆ ಕಾಲಿಡಲು ಆಗದಷ್ಟು ಜನ ಜಂಗುಳಿ ಇತ್ತು. ರಸ್ತೆ, ಫುಟ್‌ಪಾತ್‌ಗಳ ಮೇಲು ವ್ಯಾಪಾರ ಜೋರಿತ್ತು.

[su_divider top=”no” style=”dotted” divider_color=”#b8b8b8″ link_color=”#000000″ margin=”10″]
- ಇಡೀ ರಸ್ತೆಯಲ್ಲಿ ವಾಹನಗಳ ಪಾರ್ಕಿಂಗ್‌ಗೆ ತೀವ್ರ ಸಮಸ್ಯೆ ಉಂಟಾಯಿತು. ಗಾಂಧಿ ಬಜಾರ್‌ನ ಅಕ್ಕಪಕ್ಕದ ಬಡಾವಣೆಗಳಲ್ಲಿ ವಾಹನಗಳ ಪಾರ್ಕಿಂಗ್ ಮಾಡಲಾಗಿತ್ತು.
[su_divider top=”no” style=”dotted” divider_color=”#b8b8b8″ link_color=”#000000″ margin=”10″]
- ಗೌರಿ ಮತ್ತು ಗಣಪತಿ ಮೂರ್ತಿಗಳ ಅಲಂಕಾರ, ಪೂಜಾ ಸಾಮಗ್ರಿ ಖರೀದಿ ಬಿರುಸಾಗಿತ್ತು. ಮಾವಿನ ತೋರಣ, ಬಾಳೆ ದಿಂಡು, ಹೂವು, ಹಣ್ಣು, ತರಕಾರಿ, ಜವಳಿ ಖರೀದಿ ಮಾಡಲಾಗುತ್ತಿತ್ತು.[/su_note]
ಹಬ್ಬದ ಖರೀದಿ ಬಲು ದುಬಾರಿ
ಹಬ್ಬದ ಸಂದರ್ಭ ಹೂವು, ಹಣ್ಣು, ತೆಂಗಿನಕಾಯಿ, ತರಕಾರಿ ದರ ದುಬಾರಿಯಾಗಿದೆ. ಗುಣಮಟ್ಟದ ಆಧಾರದಲ್ಲಿ ಹೂವಿನ ದರದಲ್ಲಿ ಏರಿಳಿತವಿದೆ. ತೆಂಗಿನಕಾಯಿ ದರ ₹50 ಮತ್ತು ಮೇಲ್ಪಟ್ಟಿದೆ. ತರಕಾರಿ ದರವು ಜೇಬು ಸುಡುವಂತಿದೆ. ದುಬಾರಿ ದರದ ನಡುವೆಯು ಹಬ್ಬದ ಖರೀದಿ ಜೋರಾಗಿದೆ.
ಸಿಟಿಯಲ್ಲಿ ವಹಿವಾಟು ಜೋರು
ಶಿವಮೊಗ್ಗ ನಗರದ ವ್ಯಾಪಾರ ಕೇಂದ್ರಗಳಾದ ನೆಹರು ರಸ್ತೆ, ಗೋಪಿ ಸರ್ಕಲ್, ದುರ್ಗಿಗುಡಿ, ಬಿ.ಹೆಚ್.ರಸ್ತೆ, ಸವಳಂಗ ರಸ್ತೆ, ವಿನೋಬನಗರದಲ್ಲಿಯು ಹಬ್ಬದ ಖರೀದಿ ಜೋರಿತ್ತು. ಜನರು ಹೂವು, ಹಣ್ಣು, ಪೂಜಾ ಸಾಮಗ್ರಿ ಖರೀದಿಸುತ್ತಿದ್ದರು.



Gandhi Bazaar during ganesh festival
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

- ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್? 16 ಮಾರ್ಚ್ 2026 – ಅಡಿಕೆ ಧಾರಣೆ

- ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

- ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್ ಡಿಕ್ಕಿ, ಆಗಿದ್ದೇನು?

- ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್ ಬಳಿ ಆಗಿದ್ದೇನು? ಕೇಸ್ ದಾಖಲು

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















