SHIMOGA NEWS, 17 SEPTEMBER 2024 : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ (Procession) ಅದ್ಧೂರಿಯಾಗಿ ನಡೆಯುತ್ತಿದೆ. ಅಮೀರ್ ಅಹಮದ್ ಸರ್ಕಲ್ ದಾಟಿ ನೆಹರು ರಸ್ತೆಗೆ ಮೆರವಣಿಗೆ ಆಗಮಿಸಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಸಂಜೆ 7.30ರ ಹೊತ್ತಿಗೆ ಹಿಂದೂ ಮಹಾಸಭಾ ಗಣಪತಿಯು ಅಮೀರ್ ಅಹಮದ್ ಸರ್ಕಲ್ ದಾಟಿದು. ನ್ಯೂ ಮಂಡ್ಲಿಯ ಯುವಕರು ಗಣಪತಿಗೆ ಬೃಹತ್ ಹಾರ ಆರ್ಪಿಸಿದರು. ಇದಾದ ಬಳಿಕ ಗಣಪತಿ ಮೆರವಣಗೆ ನೆಹರೂ ರಸ್ತೆಗೆ ದಾಟಿತು.

ಇದನ್ನೂ ಓದಿ » ಹಿಂದೂ ಮಹಾಸಭಾ, ಮಫ್ತಿಯಲ್ಲಿ ನೂರಾರು ಪೊಲೀಸ್, ಹೇಗಿದೆ ಬಂದೋಬಸ್ತ್?
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು





