ಆಸ್ಪತ್ರೆ ಟಾಯ್ಲೆಟ್‌ನಿಂದ ಹೊರಬಂದು ಕೈದಿಯ ರಂಪಾಟ, ಚೆಕ್ ಮಾಡುವಾಗ ಕೆಳಗೆ ಬಿತ್ತು ಪೊಟ್ಟಣ, FIR ದಾಖಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 DECEMBER 2022

ಶಿವಮೊಗ್ಗ : ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದ ವೇಳೆ ವಿಚಾರಣಾಧೀನ ಕೈದಿ ಬಳಿ ಗಾಂಜಾ ಪತ್ತೆಯಾಗಿದೆ. ಪೊಲೀಸರು ಶೋಧ ಕಾರ್ಯ ನಡೆಸಿದಾಗ 80 ಗ್ರಾಂ ಗಾಂಜಾ (GANJA PACKET) ಸಿಕ್ಕಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Shimoga Nanjappa Hospital

ವಿಚಾರಣಾಧೀನ ಕೈದಿ ಶಾಹಿದ್ ಖುರೇಷಿ ಬಳಿ ಗಾಂಜಾ ಸಿಕ್ಕಿದೆ. ಚಿಕಿತ್ಸೆಗಾಗಿ ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಮೆಗ್ಗಾನ್ ಆಸ್ಪತ್ರೆಗೆ ಕರೆ ತಂದ ವೇಳೆ ಘಟನೆ ಸಂಭವಿಸಿದೆ.

(GANJA PACKET)

ಶೌಚಾಲಯದಿಂದ ಹೊರಬಂದಾಗ ಅನುಮಾನ

ಶಾಹಿದ್ ಖುರೇಷಿ ಸೇರಿದಂತೆ ಇತರೆ ಕೈದಿಗಳನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ಕರೆತರಲಾಗಿತ್ತು. ಚಿಕಿತ್ಸೆ ಬಳಿಕ ಶಾಹಿದ್ ಖುರೇಷಿ ಶೌಚಾಲಯಕ್ಕೆ ಹೋಗಿದ್ದ. ಹೊರ ಬಂದಾಗ ಆತನ ಮೇಲೆ ಪೊಲೀಸರಿಗೆ ಅನುಮಾನ ಬಂದಿದೆ. ಪರಿಶೀಲನೆಗೆ ಮುಂದಾದಾಗ ಶಾಹಿದ್ ಖುರೇಷಿ ರಂಪಾಟ ಮಾಡಿದ್ದಾನೆ. ಭದ್ರತೆಗೆ ಆಗಮಿಸಿದ್ದ ಪೊಲೀಸರು ಆತನನ್ನು ಪರಿಶೀಲನೆ ನಡೆಸಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Shimoga Nanjappa Hospital

ಈ ವೇಳೆ ಶಾಹಿದ್ ಖುರೇಷಿ ಮುಚ್ಚಿಟ್ಟುಕೊಂಡಿದ್ದ 80 ಗ್ರಾಂ ಗಾಂಜಾ ಪ್ಯಾಕೆಟ್ ಕೆಳಗೆ ಬಿದ್ದಿದೆ. ಅದನ್ನು ವಶಕ್ಕೆ ಪಡೆದಿರುವ ಪೊಲೀಸರು, ಮೇಲಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ ಶಾಹಿದ್ ಖುರೇಷಿ ವಿರುದ್ಧ ದೊಡ್ಡಪೇಟೆ ಠಾಣೆಗೆ ದೂರು ನೀಡಿದ್ದಾರೆ.

(GANJA PACKET)

ಗುಂಡೇಟು ತಿಂದಿದ್ದ ಖುರೇಷಿ

ರಾಬರಿ ಪ್ರಕರಣಗಳ ಪ್ರಮುಖ ಆರೋಪಿ ಶಾಹಿದ್ ಖುರೇಶಿ ತಲೆ ಮರೆಸಿಕೊಂಡು ಓಡಾಡುತ್ತಿದ್ದ. 2022ರ https://chat.whatsapp.com/KChu2C1bGTM2v9HmZlfIkSಜೂನ್ 21ರಂದು ಕೆ.ಆರ್.ಪುರಂ ಬಳಿ ಆತ ಇರುವ ಖಚಿತ ಮಾಹಿತಿ ಮೇರೆಗೆ ದೊಡ್ಡಪೇಟೆ ಠಾಣೆಯ ಕ್ರೈಮ್ ವಿಭಾಗದ ಸಿಬ್ಬಂದಿ ಗುರುನಾಯಕ್ ಮತ್ತು ರಮೇಶ್ ತೆರಳಿದ್ದರು. ಆತನನ್ನು ಹಿಡಿಯಲು ಹೋದಾಗ ರಮೇಶ್ ಅವರ ಕೈಗೆ ಮತ್ತು ಗುರುನಾಯಕ್ ಅವರ ಎದೆಗೆ ಚಾಕು ಹಾಕಿ ಪರಾರಿಯಾಗಿದ್ದ. ಕೆಲವೇ ಹೊತ್ತಿನಲ್ಲಿ ರಾಜೀವ್ ಗಾಂಧಿ ಬಡಾವಣೆಯಲ್ಲಿ ಶಾಹಿದ್ ಖುರೇಶಿ ಪತ್ತೆಯಾಗಿದ್ದಾನೆ. ಬಂಧಿಸಲು ತೆರಳಿದ್ದಾಗ, ಪುನಃ ಚಾಕುವಿನಿಂದ ದಾಳಿ ಮಾಡಲು ಯತ್ನಿಸಿದ್ದಾನೆ. ಆತನ ಬಲಗಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿತ್ತು.

ALSO READ – 5 ತಿಂಗಳು, ಐವರ ಕಾಲಿಗೆ ಗುಂಡು, ಯಾರೆಲ್ಲರ ಕಾಲು ಸೀಳಿದೆ ಗೊತ್ತಾ ಶಿವಮೊಗ್ಗ ಪೊಲೀಸರ ಬುಲೆಟ್?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 5, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment