ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 15 APRIL 2024
ELECTION NEWS : ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ಎರಡನೇ ಬಾರಿ ನಾಮಪತ್ರ ಸಲ್ಲಿಸಿದರು. ಬೆಳಗ್ಗೆ ನಾಮಪತ್ರ ಸಲ್ಲಿಸಿದ್ದ ಗೀತಾ ಶಿವರಾಜ್ ಕುಮಾರ್, ಮಧ್ಯಾಹ್ನದ ವೇಳೆ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಿವಮೊಗ್ಗಕ್ಕೆ ಆಗಮಿಸಿದ ಹಿನ್ನೆಲೆ, ಅವರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಎರಡನೇ ಬಾರಿ ನಾಮಪತ್ರ ಸಲ್ಲಿಕೆ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಬಿ.ಕೆ.ಸಂಗಮೇಶ್ವರ, ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಇದ್ದರು.
ಇದನ್ನೂ ಓದಿ –ಗಾಂಧಿ ಬಜಾರ್‌ನಲ್ಲಿ ಕಾಂಗ್ರೆಸ್ ಮೆರವಣಿಗೆ ವೇಳೆ ಬಿದ್ದ ಎಲ್‌ಇಡಿ ಪರದೆ, ಪತ್ರಕರ್ತ ಸೇರಿ ಮೂವರಿಗೆ ಗಾಯ
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






