ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ನವೆಂಬರ್ 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ದೀಪಾವಳಿ ಹಬ್ಬದ ಅಂಗವಾಗಿ ಶಿವಮೊಗ್ಗ ನಗರದ ವಿವಿಧೆಡೆ ಗೋಪೂಜೆ ನಡೆಸಲಾಗುತ್ತಿದೆ. ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ಗೋಪೂಜೆ ಆಯೋಜಿಸಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶಿವಮೊಗ್ಗದ ಕೋಟೆ ಶ್ರೀ ಸೀತಾರಾಮಾಂಜನೇಯ ದೇಗುಲದಲ್ಲಿ ಗೋಪೂಜೆ ನೆರವೇರಿಸಲಾಯಿತು. ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿ ಅವರು ಗೋ ಪೂಜೆ ಮಾಡಿದರು. ವಿವಿಧ ಸಂಘಟಗಳ ಪ್ರಮುಖರು ಈ ಸಂದರ್ಭ ಹಾಜರಿದ್ದರು.
ಇನ್ನು, ಗಾಂಧಿ ಬಜಾರ್’ನ ಬಸವೇಶ್ವರ ದೇವಸ್ಥಾನ, ಸೀಗೆಹಟ್ಟಿಯ ಜಾನಕೀರಾಮ ಮಂದಿರದಲ್ಲೂ ಗೋ ಪೂಜೆ ನೆರವೇರಿಸಲಾಯಿತು.