ಶಿವಮೊಗ್ಗ: ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಷೋಗಾಗಿ ಡಿ. 14ರಂದು ಬೆಳಗ್ಗೆ 10 ಗಂಟೆಗೆ ಶಿವಮೊಗ್ಗದ ಸವಳಂಗ ರಸ್ತೆಯಲ್ಲಿರುವ ಬಸವೇಶ್ವರ ನಗರದ 3ನೇ ಕ್ರಾಸ್‌ನಲ್ಲಿರುವ ಆಕ್ಸ್‌ಫರ್ಡ್ ಇಂಗ್ಲಿಷ್ ಸ್ಕೂಲ್‌ನ ಆವರಣದಲ್ಲಿ ಆಡಿಷನ್ (Audition) ನಡೆಯಲಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
5 ರಿಂದ 12 ವರ್ಷ ವಯೋಮಿತಿಯ ಮಕ್ಕಳು ಈ ಆಡಿಷನ್‌ನಲ್ಲಿ ಭಾಗವಹಿಸಬಹುದು. ಆಸಕ್ತ ಮಕ್ಕಳು ನಿಗದಿತ ದಿನಾಂಕದಂದು ಪೋಷಕರೊಂದಿಗೆ ಭಾವಚಿತ್ರ, ಮಕ್ಕಳ ಮತ್ತು ಪೋಷಕರ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ ಸಹಿತ ಆಡಿಷನ್‌ಗೆ ಹಾಜರಾಗಬೇಕು ಎಂದು ಕಲರ್ಸ್ ಕನ್ನಡ ವಾಹಿನಿಯ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿದ್ದರಾಮಯ್ಯ ವಿರುದ್ಧ ಮಹಿಳೆಯರು ಆಕ್ರೋಶ, ತಕ್ಷಣ ಕ್ಷಮೆಗೆ ಒತ್ತಾಯ, ಕಾರಣವೇನು?
LATEST NEWS
- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

- ಶಿವಮೊಗ್ಗ ಸಿಟಿಯ ಹಲವೆಡೆ ಜನವರಿ 29, 30ರಂದ ಅರ್ಧ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗದಲ್ಲಿ ವಿದ್ಯಾರ್ಥಿಗಳೇ ಟ್ರಾಫಿಕ್ ಪೊಲೀಸರಾದರು, ಸಂಚಾರ ನಿಯಂತ್ರಿಸಿದರು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು






