ಮದುವೆ ಆಮಂತ್ರಣ ಪತ್ರಿಕೆ ಕೊಡಲು ಹೋಗುತ್ತಿದ್ದಾಗ ಅಪಘಾತ, ಯುವತಿ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಸ್ನೇಹಿತರಿಗೆ ತನ್ನ ಮದುವೆ ಆಮಂತ್ರಣ ಪತ್ರಿಕೆ ನೀಡಲು ತೆರಳುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ (Shimoga Accident) ಯುವತಿಯೊಬ್ಬಳು ಸಾವನ್ನಪ್ಪಿದ್ದಾರೆ. ಮಲವಗೊಪ್ಪ – ಹರಿಗೆ ಮಧ್ಯೆ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ.

ದುಮ್ಮಳ್ಳಿ ಗ್ರಾಮದ ನಿವಾಸಿ ಕವಿತಾ ಬಾಯಿ.ಟಿ (26) ಮೃತ ದುರ್ದೈವಿ. ಸಹೋದರನೊಂದಿಗೆ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ರಾಂಗ್‌ ರೂಟ್‌ ಬೈಕು, ಬಸ್‌ ಅಡಿ ಯುವತಿ

ಕವಿತಾ ಮತ್ತು ಆಕೆಯ ಸಹೋದರ ತೆರಳುತ್ತಿದ್ದ ಬೈಕ್‌ಗೆ ಎದುರಿನಿಂದ ಬಂದ ಮತ್ತೊಂದು ಬೈಕ್‌ ಡಿಕ್ಕಿ ಹೊಡೆದಿದೆ. ನಿಯಂತ್ರಣ ತಪ್ಪಿದ ಕವಿತಾ ಮತ್ತು ಆಕೆಯ ಸಹೋದರ ರಸ್ತೆಗೆ ಬಿದ್ದಿದ್ದಾರೆ. ಅದೇ ಮಾರ್ಗದಲ್ಲಿ ಬರುತ್ತಿದ್ದ ಸಿಟಿ ಬಸ್ಸಿನ ಅಡಿಗೆ ಸಿಲುಕಿ ಕವಿತಾ ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಆರೋಪಿಸಲಾಗಿದೆ.

Kavitha-Bai-Machenahalli-incident - Shimoga Accident

[su_note note_color=”#f1f1f1″ text_color=”#000000″ radius=”0″]

ಇನ್ನೆರಡು ವಾರದಲ್ಲಿ ಮದುವೆ ಇತ್ತು

[su_divider top=”no” style=”dotted” divider_color=”#f1f1f1″ link_color=”#000000″ margin=”10″]

ಕವಿತಾ ಬಾಯಿ ಶಿವಮೊಗ್ಗದ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರೇಡಿಯಾಲಜಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಸೆಪ್ಟೆಂಬರ್‌ 24 ಮತ್ತು 25ರಂದು ಕವಿತಾಳ ಮದುವೆ ನಿಶ್ಚಯವಾಗಿತ್ತು. ಸ್ನೇಹಿತರಿಗೆ ಮದುವೆ ಆಮಂತ್ರಣ ಪತ್ರ ನೀಡಿ, ಕೆಲಸಕ್ಕೆ ತೆರಳಿ ರಜೆ ಹಾಕಿ ಬರಲು ಸಹೋದರನ ಜೊತೆಗೆ ಬೈಕಿನಲ್ಲಿ ತೆರಳುತ್ತಿದ್ದರು. ಈ ಸಂದರ್ಭ ದುರ್ಘಟನೆ ಸಂಭವಿಸಿದೆ.

Shimoga Accident - Kavitha Bai

[/su_note]

ಮುಗಿಲು ಮುಟ್ಟಿದ ಆಕ್ರಂದನ

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಕುಟುಂಬದವರು ಸ್ಥಳಕ್ಕೆ ದೌಡಾಯಿಸಿದರು. ಕವಿತಾ ಮೃತದೇಹ ಕಂಡು ಆಘಾತಕ್ಕೊಳಗಾದರು. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು, ಸ್ನೇಹಿತರು, ಪರಿಚಿತರು, ಸಂಬಂಧಿಕರು ದೊಡ್ಡ ಸಂಖ್ಯೆಯಲ್ಲಿ ಮೆಗ್ಗಾನ್‌ ಆಸ್ಪತ್ರೆಯ ಶವಾಗಾರದ ಬಳಿ ಆಗಮಿಸಿದ್ದರು.

Prashanth-Loan-Advertisement.

ಘಟನೆ ಸಂಬಂಧ ಶಿವಮೊಗ್ಗದ ಪೂರ್ವ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಜೀ ಕನ್ನಡದ ನಾವು ನಮ್ಮವರು ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ದಂಪತಿ, ಹೇಗಿದೆ ಇವರ ಪ್ರದರ್ಶನ?

girl dies in Shimoga Accident while distributing wedding invitations

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 8, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment