ವಿಷ ಸೇವಿಸಿದ್ದ ಪದವಿ ವಿದ್ಯಾರ್ಥಿನಿ ಕೊನೆಯುಸಿರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 25 DECEMBER 2024

ಶಿವಮೊಗ್ಗ : ಮೊಬೈಲ್‌ (Mobile) ನೋಡದಂತೆ ತಾಯಿ ಬುದ್ದಿ ಹೇಳಿದ್ದಕ್ಕೆ ಮನನೊಂದು ವಿಷ ಸೇವಿಸಿದ್ದ ಪದವಿ ವಿದ್ಯಾರ್ಥಿನಿಯೊಬ್ಬಳು ಇವತ್ತು ಸಾವನ್ನಪ್ಪಿದ್ದಾಳೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಆಕೆ ಕೊನೆಯುಸಿರೆಳೆದಿದ್ದಾಳೆ.

ಹಾರನಹಳ್ಳಿಯ ಧನುಶ್ರೀ (20) ಮೃತಳು. ಮನೆಯಲ್ಲಿ ಓದುವುದನ್ನು ಬಿಟ್ಟು ಮೊಬೈಲ್‌ ಹಿಡಿದುಕೊಂಡಿದ್ದಕ್ಕೆ ತಾಯಿ ಬೈದಿದ್ದರಿಂದ ಮನನೊಂದು ಧನುಶ್ರೀ ಕಳೆನಾಶಕ ಸೇವಿಸಿದ್ದಳು. ಕೂಡಲೆ ಆಕೆಯನ್ನು ಆಯನೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

Crime-News-General-Image

ಮೊದಲ ವರ್ಷದ ಪದವಿ ಓದುತ್ತಿದ್ದಳು. ಮನೆಯಲ್ಲಿ ಓದುವುದು ಬಿಟ್ಟು ಮೊಬೈಲ್‌ ನೋಡುತ್ತ ಕೂತಿದ್ದಿಯ ಎಂದು ತಾಯಿ ಬೈದಿದ್ದಾರೆ. ಇದರಿಂದ ಮನನೊಂದು ವಿಷ ಸೇವಿಸಿದ್ದಾಳೆ. ಮೂರು ದಿನ ಆಕೆ ಜೀವನ್ಮರಣ ಸ್ಥಿತಿಯಲ್ಲಿದ್ದಳು. ಅದು ಅತ್ಯಂತ ನರಕದಂತ ಸ್ಥಿತಿಯಾಗಿತ್ತು. ತುಂಬ ಚೆನ್ನಾಗಿ ಓದುತ್ತಿದ್ದಳು.

ಶ್ರೀಧರ್‌, ಸೋದರ ಮಾವ

RED-LINE-

ಘಟನೆ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಇದನ್ನೂ ಓದಿ » ಶಿವಮೊಗ್ಗದ ಮೂವರು ಉದ್ಯಮಿಗಳಿಗೆ ಹೆಮ್ಮೆಯ ವಾಣಿಜ್ಯೋದ್ಯಮಿ ಪ್ರಶಸ್ತಿ, ಯಾರಿಗೆಲ್ಲ ಪ್ರಶಸ್ತಿ ಲಭಿಸಿದೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 26, 2024

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment