ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮ ಸ್ಥಳಕ್ಕೆ ಮುತ್ತಿಗೆ ಯತ್ನ, ಗೋ ಬ್ಯಾಕ್ ಸೂಲಿಬೆಲೆ ಚಳವಳಿ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 MARCH 2021

ವಿಶೇಷ ಉಪನ್ಯಾಸ ನೀಡಲು ಶಿವಮೊಗ್ಗಕ್ಕೆ ಆಗಮಿಸಿದ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಎನ್‌ಎಸ್‌ಯುಐ ಕಾರ್ಯಕರ್ತರು ಗೋ ಬ್ಯಾಕ್ ಚಳವಳಿ ನಡೆಸಿದರು.

ನೆಹರೂ ಸ್ಟೇಡಿಯಂನಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ.ಈ ಹಿನ್ನೆಲೆಯಲ್ಲಿ ನೆಹರೂ ಸ್ಟೇಡಿಯಂ ಬಳಿ ಎನ್‌ಎಸ್‌ಯುಐ ಕಾರ್ಯಕರ್ತರು ‘ಗೋ ಬ್ಯಾಕ್ ಸೂಲಿಬೆಲೆ’ ಘೋಷಣೆಯೊಂದಿಗೆ ಪ್ರತಿಭಟನೆ ನಡೆಸಿದರು.

ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಮತ್ತೊಂದೆಡೆ ಚಕ್ರವರ್ತಿ ಸೂಲಿಬೆಲೆ ಅವರು ಹಲವು ಸುಳ್ಳುಗಳನ್ನು ಹೇಳಿ, ಯುವ ಸಮೂಹ ಮತ್ತು ಜನರ ದಿಕ್ಕು ತಪ್ಪಿಸಿದ್ದಾರೆ. ಆದ್ದರಿಂದ ಅವರ ಭಾಷಣಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.

ನೆಹರೂ ಸ್ಟೇಡಿಯಂಗೆ ಮುತ್ತಿಗೆ ಹಾಕಲು ಯತ್ನಿಸಿದ ಎನ್‌ಎಸ್‌ಯುಐ ಕಾರ್ಯಕರ್ತರನ್ನು ಪೊಲೀಸರು ತಡೆದರು.

ಎಸ್‌ಎಸ್‌ಯುಐ ಮುಖಂಡರಾ ಚೇತನ್ ಗೌಡ, ಬಾಲಾಜಿ ಸೇರಿದಂತೆ ಹಲವರು ಈ ವೇಳೆ ಇದ್ದರು.

163532757 1355014021526681 4427860302409852779 n.jpg? nc cat=108&ccb=1 3& nc sid=110474&efg=eyJpIjoidCJ9& nc ohc=Na3oY zdragAX IRySU& nc ht=scontent.fblr1 4 164505033 1355013911526692 3405550991637630556 n.jpg? nc cat=108&ccb=1 3& nc sid=110474&efg=eyJpIjoidCJ9& nc ohc=T6GSiMEIRlQAX zAkoI& nc ht=scontent.fblr1 4

165925568 1355013848193365 3901534327348068008 n.jpg? nc cat=104&ccb=1 3& nc sid=110474&efg=eyJpIjoidCJ9& nc ohc=TD86N YJgFIAX cpEDG& nc ht=scontent.fblr1 4

 

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment