ಶಿವಮೊಗ್ಗದಲ್ಲಿ ರಣಜಿ ಪಂದ್ಯ, ಟಾಸ್ ವಿನ್ ಆದ ಗೋವಾ ತಂಡ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ನಗರದ ನವುಲೆಯ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ಆಯೋಜಿಸಿರುವ ರಣಜಿ ಪಂದ್ಯಾವಳಿಯಲ್ಲಿ ಗೋವಾ ತಂಡ ಟಾಸ್ (Toss) ಗೆದ್ದಿದೆ.
ಗೋವಾ ತಂಡದ ನಾಯಕ ದೀಪರಾಜ್ ಗಾವ್ಕಂರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಪಂದ್ಯ ತಡವಾಗಿ ಆರಂಭ

ರಾತ್ರಿ ಸುರಿದ ಮಳೆಯಿಂದಾಗಿ ಎರಡು ಗಂಟೆ ತಡವಾಗಿ ಪಂದ್ಯ ಆರಂಭವಾಗುತ್ತಿದೆ. ಬೆಳಗ್ಗೆ 11 ಗಂಟೆಗೆ ಪಂದ್ಯಾವಳಿ ಆರಂಭವಾಗಲಿದ್ದು, ಗೋವಾ ಮತ್ತು ಕರ್ನಾಟಕ ತಂಡಗಳು ಹಣಾಹಣಿ ನಡೆಸಲಿವೆ.

Leave a Comment