ಶಿವಮೊಗ್ಗದಿಂದ ಬೆಂಗಳೂರು ತಲುಪಬೇಕಿದ್ದ ಚಿನ್ನದ ಬಿಸ್ಕೇಟ್ ಗಳು ನಾಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 NOVEMBER 2022

SHIMOGA | ಚಿನ್ನದ ಬಿಸ್ಕೇಟ್ (gold biscuit) ಇರುವ ಎರಡು ಪಾರ್ಸಲ್ ಕಣ್ಮರೆಯಾಗಿದೆ. ಶಿವಮೊಗ್ಗದಿಂದ ಬೆಂಗಳೂರಿಗೆ ತಲುಪಬೇಕಿದ್ದ ಪಾರ್ಸಲ್ ನಾಪತ್ತೆಯಾಗಿದ್ದು, ಪಾರ್ಸಲ್ ಸರ್ವಿಸ್ ಮಾಲೀಕ, ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

Shimoga Atiyas Motors

Gold Biscuit

ಶಿವಮೊಗ್ಗದಿಂದ ಬೆಂಗಳೂರಿಗೆ ತಲುಪಬೇಕಿತ್ತು ಚಿನ್ನದ ಬಿಸ್ಕೇಟ್ ಇರುವ ಪಾರ್ಸಲ್ ಗಳು

ಬೆಂಗಳೂರಿನ ಇಬ್ಬರು ಸ್ನೇಹಿತರ ಬೇಡಿಕೆಯಂತೆ ಶಿವಮೊಗ್ಗದ ಗೌತಮ್ ಕುಮಾರ್ ಎಂಬುವವರು ಚಿನ್ನದ ಬಿಸ್ಕೇಟ್ ಇರುವ ಎರಡು ಪಾರ್ಸಲ್ ಸಿದ್ಧಪಡಿಸಿದ್ದರು. ಒಂದು ಪಾರ್ಸಲ್ ನಲ್ಲಿ 5 ಲಕ್ಷ ರೂ. ಮೌಲ್ಯದ 137 ಗ್ರಾಂ ಚಿನ್ನದ ಗಟ್ಟಿ ಇತ್ತು. ಮತ್ತೊಂದರಲ್ಲಿ 31 ಗ್ರಾಂ ತೂಕದ 1.20 ಲಕ್ಷ ರೂ. ಮೌಲ್ಯದ ಚಿನ್ನದ ಗಟ್ಟಿ ಇತ್ತು. ಎರಡು ಚಿನ್ನದ ಬಿಸ್ಕೇಟ್ ಗಳನ್ನು (gold biscuit) ಪ್ರತ್ಯೇಕವಾಗಿ ಪಾರ್ಸಲ್ ಸಿದ್ಧಪಡಿಸಿ, ಪ್ರತ್ಯೇಕ ವಿಳಾಸಕ್ಕೆ ಕಳುಹಿಸಿದ್ದರು.

ಶಿವಮೊಗ್ಗದ ಬಸ್ ನಿಲ್ದಾಣ ಸಮೀಪದ ಪಾರ್ಸಲ್ ಸೆಂಟರ್ ಒಂದರಲ್ಲಿ ಪಾರ್ಸಲ್ ಕಳುಹಿಸಿ, ಹಣ ಕಟ್ಟಿ, ರಶೀದಿ ಪಡೆದಿದ್ದರು. ಮರುದಿನ ಪಾರ್ಸಲ್ ತಲುಪಿಲ್ಲ ಎಂದು ಸ್ನೇಹಿತರು ತಿಳಿಸಿದ್ದಾರೆ. ಹಾಗಾಗಿ ಗೌತಮ್ ಕುಮಾರ್ ಅವರು ಪಾರ್ಸಲ್ ಸೆಂಟರ್ ನಲ್ಲಿ ವಿಚಾರಿಸಿದ್ದಾರೆ. ಆದರೆ ವಿಚಾರ ಮಾಡುವುದಾಗಿ ಮಾಲೀಕ ತಿಳಿಸಿದ್ದಾರೆ. ಹಲವು ಬಾರಿ ಇದೇ ಭರವಸೆ ಕೇಳಿ, ಅನುಮಾನಗೊಂಡ ಗೌತಮ್ ಕುಮಾರ್, ಕೊನೆಗೆ ದೂರು ನೀಡಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ 7ನೇ ವೇತನ ಆಯೋಗ ಸಂಪೂರ್ಣ ವಿಭಿನ್ನ, ಹಿಂದಿನಂತಿಲ್ಲ ಹೊರೆ, ಹೇಗಿರುತ್ತೆ ಆಯೋಗದ ಕೆಲಸ?

ಪಾರ್ಸಲ್ ಸೆಂಟರ್ ಮಾಲೀಕ ಪ್ರಕಾಶ್, ಸಿಬ್ಬಂದಿ ಸಂತೋಷ್, ದುರ್ಗರಾಜ್, ಗಿರೀಶ್ ನಾಯಕ್, ಉಮೇಶ್, ಸಂತೋಷ್ ಎಂಬುವವರ ವಿರುದ್ಧ ದೊಡ್ಡಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 20, 2022

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

Leave a Comment