SHIVAMOGGA LIVE NEWS | 24 DECEMBER 2022
ಶಿವಮೊಗ್ಗ : ರೌಡಿಗಳ ಉಪಟಳಕ್ಕೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಹಲವರ ಗಡಿಪಾರಿಗೆ ಮನವಿ ಮಾಡಿದೆ. ಈ ನಡುವೆ ಕಾರ್ಯಾಗಾರ ಆಯೋಜಿಸಿ ಗೂಂಡಾ ಕಾಯ್ದೆ (goonda act) ಮತ್ತು ಗಡಿಪಾರು ಕುರಿತು ಮತ್ತಷ್ಟು ತಿಳಿವಳಿಕೆ ಮೂಡಿಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಡಿಪಾರು ಮತ್ತು ಗೂಂಡಾ ಕಾಯ್ದೆ (goonda act) ಕುರಿತು ಕಾರ್ಯಾಗಾರ ಆಯೋಜಿಸಲಾಗಿತ್ತು. ಬೆಂಗಳೂರು ಸಿಐಡಿಯ ಕಾನೂನು ಸಲಹೆಗಾರ ಮಹೇಶ್ ವೈದ್ಯ ಅವರು ಕಾರ್ಯಾಗಾರ ನಡೆಸಿಕೊಟ್ಟರು.
ಇದನ್ನೂ ಓದಿ – ಕಾರಲ್ಲಿ ಬಂದು ಬಾಲಕನ ಕಿಡ್ನಾಪ್, ಅಡಕೆ ವ್ಯಾಪಾರಿ ಸೇರಿ ಭದ್ರಾವತಿ, ಶಿವಮೊಗ್ಗ, ಸಾಗರದ ಐವರು ಅರೆಸ್ಟ್
ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ತಹಶೀಲ್ದಾರ್, ಜಿಲ್ಲೆಯ ಡಿವೈಎಸ್ಪಿಗಳು, ಇನ್ಸ್ ಪೆಕ್ಟರ್ ಗಳು, ಪಿಎಸ್ಐಗಳು, ತನಿಖಾ ಸಹಾಯಕ ಸಿಬ್ಬಂದಿ ಉಪಸ್ಥಿತರಿದ್ದರು.
- ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?
- ಅಡಿಕೆ ಧಾರಣೆ | 20 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
- ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?
- ಶಿವಮೊಗ್ಗ ಜಿಲ್ಲೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು