ಶಿವಮೊಗ್ಗ ಸಿಟಿಯೊಳಗೆ ಗೋಸುಂಬೆ ರಕ್ಷಣೆ, ಪತ್ತೆಯಾಗಿದ್ದು ಎಲ್ಲಿ? ರಕ್ಷಣೆ ಹೇಗಾಯ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 06 JANUARY 2021

ಶಿವಮೊಗ್ಗ ಸಿಟಿಯಲ್ಲಿ ಗೋಸುಂಬೆ ಒಂದನ್ನು ರಕ್ಷಣೆ ಮಾಡಲಾಗಿದೆ. ಹಿರಿಯ ಛಾಯಗ್ರಾಹಕ ಶಿವಮೊಗ್ಗ ನಂದನ್ ಅವರು ಗೋಸುಂಬೆಯನ್ನು ರಕ್ಷಿಸಿ, ಕಾಡಿಗೆ ಬಿಟ್ಟಿದ್ದಾರೆ.

ಎಲ್ಲಿ ಕಾಣಿಸ್ತು ಗೋಸುಂಬೆ?

ಶಿವಮೊಗ್ಗದ ಅಚ್ಚುತರಾವ್ ಲೇಔಟ್‍ 3ನೇ ಅಡ್ಡರಸ್ತೆಯ ಮೋಹನ್ ಶಾಸ್ತ್ರಿ ಅವರ ಮನೆ ಬಳಿ ಗೋಸುಂಬೆ ಕಾಣಿಸಿಕೊಂಡಿದೆ. ಶಿವಮೊಗ್ಗ ನಂದನ್‍ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಕೂಡಲೆ ಸ್ಥಳಕ್ಕೆ ಆಗಮಿಸಿದ ನಂದನ್, ಗೋಸುಂಬೆಯನ್ನು ರಕ್ಷಿಸಿದ್ದಾರೆ. ಅಲ್ಲದೆ ಸ್ಥಳೀಯರಿಗೆ ಗೋಸುಂಬೆ ಕುರಿತು ಮಾಹಿತಿ ನೀಡಿದರು.

ಗೋಸುಂಬೆ ಇಲ್ಲಿಗೆ ಬಂದಿದ್ದು ಹೇಗೆ?

ಶಿವಮೊಗ್ಗ ಸಿಟಿಯ ಒಳಗೆ ಗೋಸುಂಬೆಗಳು ತುಂಬಾ ವಿರಳ. ಕುವೆಂಪು ರಸ್ತೆ ಪಕ್ಕದ ಅಚ್ಚುತರಾವ್ ಲೇಔಟ್‍ನಲ್ಲಿ ಗೋಸುಂಬೆ ಕಾಣಿಸಿಕೊಂಡಿರುವುದು ಅನುಮಾನ ಮೂಡಿಸಿದೆ. ಗೋಸುಂಬೆಯನ್ನು ಯಾರೋ ತಂದು ಬಿಟ್ಟಿರುವ ಶಂಕೆ ಇದೆ. ಸ್ಥಳೀಯರು ಕೂಡ ಇದೆ ಅನುಮಾನ ವ್ಯಕ್ತಪಡಿಸಿದ್ದಾರೆ. ವನ್ಯಜೀವ ಕಾಯ್ದೆ ಅಡಿ ಇದು ಶಿಕ್ಷಾರ್ಹ ಅಪರಾಧವಾಗಿದೆ.

ಗೋಸುಂಬೆ ರಕ್ಷಣೆಯ ವಿಡಿಯೋ ರಿಪೋರ್ಟ್

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 6, 2021

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment