ನೆಹರೂ ಕ್ರೀಡಾಂಗಣದಲ್ಲಿ ಮಹಿಳಾ ನೌಕರರ ಹಗ್ಗ ಜಗ್ಗಾಟ

SHIVAMOGGA LIVE NEWS | 26 ಮಾರ್ಚ್ 2022

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸರ್ಕಾರಿ ನೌಕರರ ಸಂಘದ ವತಿಯಿಂದ ಮಹಿಳಾ ನೌಕರರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ನೆಹರೂ ಕ್ರೀಡಾಂಗಣದಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿವಿಧ ಇಲಾಖೆಗಳ ಮಹಿಳಾ ನೌಕರರು ಈ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದರು.

ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಅನಿತಾ ಕೃಷ್ಣ ಅವರು ಪ್ರಥಮ, ಮಂಜುಳಾ ಎಸ್ ಅವರು ದ್ವಿತೀಯ, ಗೀತಾ ಆರ್.ಬಿ ಅವರು ತೃತೀಯ ಸ್ಥಾನ ಗಳಿಸಿದರು.

nehru stadium

Nehru Stadium

Nanjappa Hospital Shimoga

Nehru Stadium

Nehru Stadium

Nehru Stadium

Nehru Stadium

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

Shimoga Nanjappa Hospital

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Shivamogga-Live-Number-1-Promotion
Shivamogga-Live-Number-1-Promotion

Leave a Comment