ಶಿವಮೊಗ್ಗಕ್ಕೆ ನಾಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ರಾಜ್ಯಪಾಲ (GOVERNOR) ಥಾವರ್ ಚಂದ್ ಗೆಹ್ಲೋಟ್ ಅವರು ಸೆ.28ರಂದು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಸಾಗರದ ಇರುವಕ್ಕಿಯಲ್ಲಿರುವ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.

Shimoga Nanjappa Hospital

ರಾಜ್ಯಪಾಲ (GOVERNOR) ಥಾವರ್ ಚಂದ್ ಗೆಹ್ಲೋಟ್ ಅವರು ಸೆ.28 ರ ಬೆಳಿಗ್ಗೆ 9.30ಕ್ಕೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 12 ಗಂಟೆಗೆ ಚಿತ್ರದುರ್ಗದ ಪ್ರವಾಸಿಮಂದಿರಕ್ಕೆ ತೆರಳಲಿದ್ದಾರೆ. ಮಧ್ಯಾಹ್ನ 12.30 ಕ್ಕೆ ಚಿತ್ರದುರ್ಗದಿಂದ ಹೊರಟು 2 ಗಂಟೆಗೆ ಶಿವಮೊಗ್ಗದ ಪ್ರವಾಸಿ ಮಂದಿರಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 2.20 ಕ್ಕೆ ಶಿವಮೊಗ್ಗ ಪ್ರವಾಸಿ ಮಂದಿರದಿಂದ ಹೊರಟು ಮಧ್ಯಾಹ್ನ 2.50 ಕ್ಕೆ ಸಾಗರ ತಾಲ್ಲೂಕಿನ ಇರುವಕ್ಕಿಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ತಲುಪಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಇರುವಕ್ಕಿ ಮುಖ್ಯ ಆವರಣದಲ್ಲಿ ಆಯೋಜಿಲಾಗಿರುವ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 7ನೇ ಘಟಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 4.30 ಕ್ಕೆ ಇರುವಕ್ಕಿ ಆವರಣದಿಂದ ಹೊರಟು ಶಿವಮೊಗ್ಗ ಪ್ರವಾಸಿ ಮಂದಿರಕ್ಕೆ ತೆರಳುವರು. ರಾತ್ರಿ 7.10 ಕ್ಕೆ ಚಿತ್ರದುರ್ಗ ಪ್ರವಾಸಿ ಮಂದಿರಕ್ಕೆ ಆಗಮಿಸಿ, 7.30 ಕ್ಕೆ ಚಿತ್ರದುರ್ಗದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದಲ್ಲಿ ರೈತ ದಸರಾದ ಮೆರಗು ಹೆಚ್ಚಿಸಿದ ಕೆಸರು ಗದ್ದೆ ಓಟ, ಹಗ್ಗ ಜಗ್ಗಾಟ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment