ಶಿವಮೊಗ್ಗದಲ್ಲಿ ಶ್ರದ್ಧೆ ಭಕ್ತಿಯ ಗೌರಿ ಪೂಜೆ, ಮಡಿಲಕ್ಕಿ, ಬಾಗಿನ ಅರ್ಪಣೆ, ಎಲ್ಲೆಲ್ಲಿ ಹೇಗಿತ್ತು ಹಬ್ಬ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ನಗರದಲ್ಲಿ ಗೌರಿ (Gowri) ಹಬ್ಬವನ್ನು ಶ್ರದ್ಧೆ ಭಕ್ತಿಯಿಂದ ಆಚರಿಸಲಾಗುತ್ತಿದೆ. ದೇವಸ್ಥಾನಗಳಲ್ಲಿ ಗೌರಿ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಗುತ್ತಿದೆ. ಮನೆಗಳಲ್ಲು ಗೌರಿ ಪೂಜೆ ನೆರವೇರಿಸಲಾಗುತ್ತಿದೆ.

ಗೌರಿ ಮೂರ್ತಿಗೆ ಪೂಜೆ

ಗಾಂಧಿ ಬಜಾರ್‌ನ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಶ್ರೀ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜದ ವತಿಯಿಂದ 96ನೇ ಗಣೇಶೋತ್ಸವ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ದೇವಸ್ಥಾನದ ಸಭಾಂಗಣದಲ್ಲಿ ಗೌರಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಗುತ್ತಿದೆ.

Gowri-Pooje-at-Gandhi-Bazaar-Basaveshwara-temple.
ಗಾಂಧಿ ಬಜಾರ್‌ನ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಗೌರಿ ಮೂರ್ತಿಗೆ ಪೂಜೆ. ಶ್ರದ್ಧೆಯಿಂದ ಕೈ ಮುಗಿದ ಭಕ್ತರು.

[su_note note_color=”#f1f1f1″ text_color=”#000000″ radius=”0″]

ಏನೆಲ್ಲ ಪೂಜೆ ನಡೆಯುತ್ತದೆ?

  • ಗೌರಿ ದೇವಿಯ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದ್ದು, ಬೆಳಗ್ಗೆ ವಿಶೇಷ ಪೂಜೆ ನೆರವೇರಿಸಲಾಯಿತು.

[su_divider top=”no” style=”dotted” divider_color=”#b8b8b8″ link_color=”#000000″ margin=”10″]

  • ಇಲ್ಲಿ ಐದು ದಿನ ಗೌರಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಬಳಿಕ ಮೂರ್ತಿಯನ್ನು ವಿಸರ್ಜಿಸಲಾಗುತ್ತದೆ.

[su_divider top=”no” style=”dotted” divider_color=”#b8b8b8″ link_color=”#000000″ margin=”10″]

  • ಗೌರಿ ದೇವಿಗೆ ಮಂಗಳಾರತಿ, ಮಡಿಲಕ್ಕಿ, ಹಸಿರು ಗಾಜಿನ ಬಳೆಗಳು ಮತ್ತು ಬಾಗಿನ ಅರ್ಪಿಸಿ ಮಹಿಳೆಯರು ಶ್ರದ್ಧೆ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸುತ್ತಾರೆ.

[su_divider top=”no” style=”dotted” divider_color=”#b8b8b8″ link_color=”#000000″ margin=”10″]

  • ದೇವಸ್ಥಾನಕ್ಕೆ ಆಗಮಿಸುವ ಮಹಿಳೆಯರಿಗೆ ಇತರೆ ಮಹಿಳೆಯರು ಬಾಗಿನ ನೀಡುತ್ತಾರೆ.[/su_note]

ನಗರದ ವಿವಿಧೆಡೆ ವಿಶೇಷ ಪೂಜೆ

ಶಿವಮೊಗ್ಗದ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಲ್ಲಿ ಗೌರಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಬೆಳಗ್ಗೆಯಿಂದ ಪೂಜೆ ನಡೆಯುತ್ತಿದೆ. ಗಾಂಧಿ ಬಜಾರ್‌ನ ಶ್ರೀ ರೇಣುಕಾ ಎಲ್ಲಮ್ಮ  ದೇವಿಗೆ ಬಳೆಗಳಿಂದ ವಿಶೇಷ ಅಲಂಕಾರ ಮಾಡಲಾಗಿದೆ.

ಶ್ರೀ ರೇಣುಕಾ ಎಲ್ಲಮ್ಮ  ದೇವಿಗೆ ಬಳೆಗಳಿಂದ ವಿಶೇಷ ಅಲಂಕಾರ
ಶ್ರೀ ರೇಣುಕಾ ಎಲ್ಲಮ್ಮ  ದೇವಿಗೆ ಬಳೆಗಳಿಂದ ವಿಶೇಷ ಅಲಂಕಾರ

ಇದನ್ನೂ ಓದಿ » ಭದ್ರಾ ಜಲಾಶಯದಲ್ಲಿ ಗಂಗಾ ಪೂಜೆ, ಬಾಗಿನ ಅರ್ಪಣೆ, ನೂತನ ಪರಿವೀಕ್ಷಣಾ ಮಂದಿರ ಲೋಕಾರ್ಪಣೆ

ಮನೆಗಳಲ್ಲಿ ಗೌರಿ ಪೂಜೆ

ಮನೆಗಳಲ್ಲು ಗೌರಿ ಪೂಜೆಯನ್ನು ವಿಶೇಷವಾಗಿ ನೆರವೇರಿಸಲಾಯಿತು. ಕೆಲವೆಡೆ ಗೌರಿ ಮೂರ್ತಿಯನ್ನು ಪ್ರತಿಷ್ಠಾಪಿಸಿಲಾಗಿದ್ದು, ಹಲವೆಡೆ ಕಳಶ ಇರಿಸಿ ಪೂಜೆ ಸಲ್ಲಿಸಲಾಯಿತು. ಗೌರಿ ಮಂಟಪ ನಿರ್ಮಿಸಿ, ವಿಶೇಷ ಅಡುಗೆ ಮಾಡಿ, ಎಡೆ ಇಟ್ಟು ಪೂಜೆ ನೆರವೇರಿಸಲಾಯಿತು.

Gowri-Pooje-at-Gandhi-Bazaar-Basaveshwara-temple.
ಗಾಂಧಿ ಬಜಾರ್‌ನ ಶ್ರೀ ಬಸವೇಶ್ವರ ದೇವಸ್ಥಾನ.
Gowri-Pooje-at-Gandhi-Bazaar-Basaveshwara-temple.
ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಗಿರುವ ಗೌರಿ ಮೂರ್ತಿಗೆ ಪೂಜೆ.
Gowri-Pooje-at-Gandhi-Bazaar-Basaveshwara-temple.
ದೇವಿಗೆ ಆರತಿ ಬೆಳಗುತ್ತಿರುವ ಭಕ್ತೆ (ಎಡಚಿತ್ರ). ಮಂಗಳಾರತಿ ಸ್ವೀಕರಿಸುತ್ತಿರುವ ಭಕ್ತರು (ಬಲಚಿತ್ರ).
Gowri-Pooje-at-Gandhi-Bazaar-Basaveshwara-temple.
ಗೌರಿ ದರ್ಶನಕ್ಕೆ ಬಂದ ಮಹಿಳೆಯರಿಗೆ ಬಾಗಿನ ವಿತರಣೆ.

Gowri Pooje at Basaveshwara temple in Gandhi Bazaar 

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 26, 2025

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

Leave a Comment