ಶಿವಮೊಗ್ಗದಲ್ಲಿ ಚೇತನ್‌ಗೆ ಅದ್ಧೂರಿ ಸ್ವಾಗತ, ಸಿಟಿಯಲ್ಲಿ ಬೈಕ್‌ ಜಾಥಾ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ: ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ (KSTIDC) ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಶಿವಮೊಗ್ಗಕ್ಕೆ ಮರಳಿದ ಚೇತನ್ ಕೆ.ಗೌಡ ಅವರಿಗೆ ಯುವ ಕಾಂಗ್ರೆಸ್‌ ಕಾರ್ಯಕರ್ತರು ಅದ್ಧೂರಿ ಸ್ವಾಗತ (Welcome) ನೀಡಿದರು.

ಎಂಆರ್‌ಎಸ್‌ ಸರ್ಕಲ್‌ನಲ್ಲಿ ಚೇತನ್‌ ಕೆ.ಗೌಡ ಅವರನ್ನು ಸ್ವಾಗತಿಸಲಾಯಿತು. ಬಳಿಕ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್‌ ಜಾಥಾ ನಡೆಸಿದರು. ಕಾಂಗ್ರೆಸ್‌ ಕಚೇರಿಯಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭ ಕಾಂಗ್ರೆಸ್‌ ಪಕ್ಷದ ಜಿಲ್ಲಾಧ್ಯಕ್ಷ ಆರ್‌.ಪ್ರಸನ್ನ ಕುಮಾರ್‌, ಪ್ರಮುಖರಾದ ರಮೇಶ್‌ ಹೆಗ್ಡೆ, ಹೆಚ್‌.ಸಿ.ಯೋಗೇಶ್‌, ವಿಜಯ ಕುಮಾರ್‌, ಮಧುಸೂದನ್‌, ಹರ್ಷಿತ್‌ ಗೌಡ ಸೇರಿ ಹಲವರು ಇದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಆಯುಧ ಪೂಜೆ ಮುಗಿದ್ಮೇಲೆ ಟ್ಯಾಂಕರ್‌ ಸಿಂಗಾರ ಆರಂಭಿಸಿದ ಪಾಲಿಕೆ

grand Welcome by youth congress

grand Welcome by youth congress

grand Welcome by youth congress

grand Welcome by youth congress

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment