ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಿಎಸ್‌ಟಿ (GST 2.0) ಸುಧಾರಣೆ ಹಿನ್ನೆಲೆ ಬಿಜೆಪಿಯಿಂದ ಶಿವಪ್ಪ ನಾಯಕ ವೃತ್ತದಲ್ಲಿ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಮರ್ಪಣೆ ಮತ್ತು ಸಂಭ್ರಮಾಚರಣೆ ಆಯೋಜಿಸಲಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗಾಂಧಿ ಬಜಾರ್ ವ್ಯಾಪಾರಿಗಳಿಗೆ ಸಿಹಿ ಹಂಚಿದರು.
[su_note note_color=”#f1f1f1″ text_color=”#000000″ radius=”0″]
ವಿಜಯೇಂದ್ರ ಏನೆಲ್ಲ ಹೇಳಿದರು?
[su_divider top=”no” style=”dotted” divider_color=”#f1f1f1″ link_color=”#000000″ margin=”10″]
ಜಿಎಸ್‌ಟಿಯಿಂದ ದೇಶ ಆರ್ಥಿಕವಾಗಿ ಬೆಳವಣಿಗೆಯಾಗಿದೆ. ವಿಶ್ವದಲ್ಲಿಯೇ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುತ್ತಿದೆ.
[su_divider top=”no” style=”dotted” divider_color=”#b8b8b8″ link_color=”#000000″ margin=”10″]
ಜಿಎಸ್‌ಟಿ ದರ ಕಡಿತಗೊಳಿಸಿರುವುದರಿಂದ ದಿನ ಬಳಕೆಯ ವಸ್ತುಗಳ ಬೆಲೆ ಕಡಿಮೆಯಾಗಿದೆ. ಅದರ ಲಾಭ ಸಾಮಾನ್ಯ ಜನರಿಗೆ ದೊರೆತಿದೆ. ಜಿಎಸ್‌ಟಿ ಕಡಿತದಿಂದ ಜನರ ಕೊಳ್ಳುವ ಸಾಮರ್ಥ್ಯ ಹೆಚ್ಚಲಿದೆ. ವರ್ತಕರಿಗೂ ಹೆಚ್ಚಿನ ಲಾಭವಾಗಲಿದೆ.
[su_divider top=”no” style=”dotted” divider_color=”#b8b8b8″ link_color=”#000000″ margin=”10″]
ಜಿಎಸ್‌ಟಿ ಸುಧಾರಣೆ ಐತಿಹಾಸಿಕ ನಿರ್ಧಾರ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ಸಾಮಾನ್ಯ ಜನರಿಗೆ ಅನುಕೂಲವಾಗಿದೆ. ದಿನಬಳಕೆಯ ವಸ್ತುಗಳು ಮಾತ್ರವಲ್ಲದೇ ಜೀವ ಉಳಿಸುವ ಔಷಧಿಗಳ ಬೆಲೆಯೂ ಕಡಿಮೆ ಆಗಲಿದೆ.[/su_note]

ಇದೇ ವೇಳೆ ಶಿವಪ್ಪನಾಯಕ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಕೆ.ಜಗದೀಶ್, ವಿಧಾನಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಡಾ.ಧನಂಜಯ ಸರ್ಜಿ, ಬಿಜೆಪಿ ಮುಖಂಡರಾದ ಮೋಹನ್ ರೆಡ್ಡಿ, ಮಂಜುನಾಥ್, ಮಾಲತೇಶ್, ಸುರೇಖಾ ಮುರಳೀಧರ ಸೇರಿ ಹಲವರು ಇದ್ದರು.






ಇದನ್ನೂ ಓದಿ » ಶಿವಮೊಗ್ಗ ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಕಡತಗಳ ಪರಿಶೀಲನೆ, ದಿಢೀರ್ ದಾಳಿಗೇನು ಕಾರಣ?

GST 2.0 celebration in Shimoga
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















