ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕುವೆಂಪು ರಂಗಮಂದಿರದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಕಾರ್ಯಾಗಾರ (workshop) ಆಯೋಜಿಸಲಾಗಿದೆ. ಜನವರಿ 21ರಂದು ಬೆಳಗ್ಗೆ 10 ಗಂಟೆಗೆ ಗೋಪಿ ವೃತ್ತದಿಂದ ಮೆರವಣಿಗೆ ಆರಂಭವಾಗಲಿದೆ. ಬೆಳಗ್ಗೆ 10.30ಕ್ಕೆ ಕುವೆಂಪು ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಾರ್ಯಾಗಾರ ಉದ್ಘಾಟಿಸಲಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಘಟಕದ ಅಧ್ಯಕ್ಷದ ಹೆಚ್.ಎಂ.ರೇವಣ್ಣ, ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಉಪಸ್ಥಿತರಿರಲಿದ್ದಾರೆ. ಶಾಸಕ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.



ಇದನ್ನೂ ಓದಿ » ಇಂದಿರಾ ಗಾಂಧಿ ಮುಕ್ತ ವಿವಿಗೆ ಪ್ರವೇಶ ಪ್ರಕ್ರಿಯೆ ಆರಂಭ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಡಿಟೇಲ್ಸ್
LATEST NEWS
- ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್, ಆಗಿದ್ದೇನು?

- ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

- ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್ ಬಾಟಲಿಯಿಂದ ಅಟ್ಯಾಕ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

- ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

About The Editor
ನಿತಿನ್ ಆರ್.ಕೈದೊಟ್ಲು















