Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • CRIME NEWS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • CRIME NEWS
  • TALUK NEWS
  • POLITICS
  • SPECIALS NEWS
  • ADVERTISEMENTS
  • Home
  • NEWS
    • SHIVAMOGGA CITY
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • CRIME NEWS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ADVERTISEMENTS
    • JOB JUNCTION

Home » ರಾಜ್ಯಾದ್ಯಂತ ನಿತ್ಯ ಒಂದು ಗಂಟೆ ಪ್ರತಿಭಟನೆ, ವಿಧಾನ ಮಂಡಲದಲ್ಲಿ ಚರ್ಚಿಸಿ, ಪರಿಹಾರ ಕೊಡಿಸುವಂತೆ ಒತ್ತಾಯ

ರಾಜ್ಯಾದ್ಯಂತ ನಿತ್ಯ ಒಂದು ಗಂಟೆ ಪ್ರತಿಭಟನೆ, ವಿಧಾನ ಮಂಡಲದಲ್ಲಿ ಚರ್ಚಿಸಿ, ಪರಿಹಾರ ಕೊಡಿಸುವಂತೆ ಒತ್ತಾಯ

15/09/2021 9:18 AM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಸೆಪ್ಟೆಂಬರ್ 2021

ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ವಿಧಾನ ಮಂಡಲದಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಒತ್ತಾಯಿಸಿ ಪದವಿ ಕಾಲೇಜುಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಅತಿಥಿ ಉಪನ್ಯಾಸಕರು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದರು.

shivamogga-live-logo-with-120-by-650-pixel-size.webp


WhatsApp ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ


Facebook ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

 

ಬೇಡಿಕೆ ಈಡೇರಿಕೆಗಾಗಿ ಸೆ.18ರವರೆಗೆ ಪ್ರತಿ ದಿನ ಒಂದು ತಾಸು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಅದರಂತೆ ಜಿಲ್ಲೆಯಲ್ಲೂ ಪ್ರತಿಭಟನೆ ನಡೆಸಲಾಗುತ್ತಿದೆ.

ರಾಜ್ಯದ 412 ಪ್ರಥಮದರ್ಜೆ ಕಾಲೇಜುಗಳಲ್ಲಿ 14 ಸಾವಿರಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಅನೇಕ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇವರೆಲ್ಲರೂ ಕರೋನಾ ಸಂದರ್ಭ ಸಂಕಷ್ಟ ಎದುರಿಸಿದ್ದಾರೆ. ಜೀವನ ಭದ್ರತೆ ಇಲ್ಲವಾಗಿದೆ. ಹಲವು ತಿಂಗಳಿಂದ ಗೌರವ ಧನವೂ ಸಿಕ್ಕಿಲ್ಲ. ಸರ್ಕಾರ ಈ ಬಗ್ಗೆ ಯಾವುದೇ ಭರವಸೆ ನೀಡಿಲ್ಲ ಎಂದು ಅತಿಥಿ ಉಪನ್ಯಾಸಕರು ಆಕ್ರೋಶ ವ್ಯಕ್ತಪಡಿಸಿದರು.

ಅತಿಥಿ ಉಪನ್ಯಾಸಕರ ರಾಜ್ಯದ ಸಮನ್ವಯ ಸಮಿತಿ ಅಧ್ಯಕ್ಷ ಡಾ. ಸೋಮಶೇಖರ್ ಶಿಮೊಗ್ಗಿ, ಪ್ರಧಾನ ಕಾರ್ಯದರ್ಶಿ ಡಾ. ಎಂ.ಸಿ.ನರಹರಿ, ಖಜಾಂಚಿ ಕೆ.ರಾಜೇಶ್‌ಕುಮಾರ್‌, ಪ್ರಮುಖರಾದ ವಿದ್ಯಾ, ದಾಕ್ಷಾಯಿಣಿ, ಸುಜಾತಾ ಇತರರಿದ್ದರು.

LifeSpring%2BKan%2B02

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ONE-LAKH-VIEWS-DAILY-WITH-PHOTO-PROMOTION

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» ಶಿವಮೊಗ್ಗ ಲೈವ್‌ gmail

shivamoggalive@gmail.com

» Whatsapp Number

7411700200

RED-LINE-

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Mandagadde Graphics by smg live ಮಂಡಗದ್ದೆಯಲ್ಲಿ ಕೆರೆ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ
Next Article 150921 Accused swalos glass piece in Vinobanagara ವಾರಂಟ್ ಕೊಡಲು ಬಂದ ಪೊಲೀಸರನ್ನು ಚರಂಡಿಗೆ ತಳ್ಳಿ ಗಾಜು ನುಂಗಿದ ಆರೋಪಿ

ಇದನ್ನೂ ಓದಿ

160125 mc gann hospital general image
HOSANAGARASHIVAMOGGA CITY

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೂವರ ಕಂಚಿನ ಪ್ರತಿಮೆ ಸ್ಥಾಪನೆಗೆ ಒತ್ತಾಯ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
03/04/2025
Edga-maidana-fencing-row-muslims-protest-in-Shimoga
SHIVAMOGGA CITY

ಶಿವಮೊಗ್ಗ ಈದ್ಗಾ ಮೈದಾನಕ್ಕೆ ಬೇಲಿ ವಿವಾದ, ಬೀದಿಗಿಳಿದ ಮುಸ್ಲಿಂ ಸಮುದಾಯ, ಇಡೀ ದಿನ ಏನೇನಾಯ್ತು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
02/04/2025
MLA-SN-Channabasappa-Shimoga.
POLITICSSHIVAMOGGA CITY

ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ, ಶಿವಮೊಗ್ಗದಿಂದ ನೂರಾರು ಬಿಜೆಪಿ ಕಾರ್ಯಕರ್ತರು, ಎಂಎಲ್‌ಎ ಹೇಳಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
02/04/2025
fencing-removed-at-edga-maidan-in-Shimoga-city.
SHIVAMOGGA CITY

ಶಿವಮೊಗ್ಗದಲ್ಲಿ ಬಿಗಿ ಬಂದೋಬಸ್ತ್‌ನಲ್ಲಿ ವಿವಾದಿತ ಬೇಲಿ ತೆರವು, ಅಂಗಡಿ ಮುಂಗಟ್ಟು ಬಂದ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
01/04/2025
310325 Moon Darshana during yugadi in shimoga city
SHIVAMOGGA CITY

ಶಿವಮೊಗ್ಗದಲ್ಲಿ ಕಂಡ ಚಂದ್ರ, ಪೂಜೆ ಸಲ್ಲಿಸಿ ಪುನೀತರಾದ ಜನ, ಸಿಟಿಯಲ್ಲಿ ಹೇಗಿತ್ತು ದರ್ಶನ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
31/03/2025
Kambala-to-be-organized-in-Shimoga.
SHIVAMOGGA CITY

BREAKING NEWS – ಶಿವಮೊಗ್ಗದಲ್ಲಿ ನಡೆಯಬೇಕಿದ್ದ ಮೊದಲ ಕಂಬಳ ರದ್ದು, ಯಾಕೆ? ಮುಂದೆ ನಡೆಯುತ್ತಾ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
31/03/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?