ಆರು ವಾರದಿಂದ ಸತ್ಯಾಗ್ರಹ ಮಾಡ್ತಿದ್ದೇವೆ, ಇನ್ನಾದರೂ ಸಮಸ್ಯೆ ಬಗೆಹರಿಸಿ, ಸಚಿವರ ಮುಂದೆ ಅತಿಥಿ ಉಪನ್ಯಾಸಕರ ಅಳಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

117702852 1188438618184223 2807915213080176620 n.jpg? nc cat=111& nc sid=110474& nc ohc=VE0J8XyiMG0AX 36iLB& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಆಗಸ್ಟ್ 2020

ಅತಿಥಿ ಉಪನ್ಯಾಸಕರಿಗೆ ಲಾಕ್‌ಡೌನ್ ಅವಧಿಯ ವೇತನ ಮತ್ತು ಸೇವಾ ಭದ್ರತೆ ನೀಡುವ ಸಂಬಂಧ ಮುಖ್ಯ ಮಂತ್ರಿಗಳು ಮಧ್ಯಪ್ರವೇಶಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಲ್ಲಿಸಿದ ಮನವಿಯಲ್ಲಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಒತ್ತಾಯಿಸಿದೆ.

ಲಾಕ್‌ಡೌನ್‌ನಿಂದಾಗಿ ವೇತನ ಮತ್ತು ಉದ್ಯೋಗ ಎರಡು ಇಲ್ಲದೆ ಅತಿಥಿ ಉಪನ್ಯಾಸಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಕೋವಿಡ್-19 ರ ಮಾರ್ಗಸೂಚಿಯಂತೆ ಜುಲೈ ೩೧ರವರೆಗೆ ವೇತನ ನೀಡಬೇಕು ಎಂದು ಮನವಿ ಮಾಡಿದರು.

ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಅಂತಾ ೬ ವಾರಗಳಿಂದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಅನಿರ್ದಿಷ್ಟಾವಧಿ ಸತ್ಯಾಗ್ರಹ ಮಾಡಿದರೂ ಮನವಿ ಸಿಕ್ಕಿಲ್ಲ. ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವರು ಕೂಡ ಮಧ್ಯಪ್ರವೇಶ ಮಾಡಿಲ್ಲ. ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಾದರೂ ಅತಿಥಿ ಉಪನ್ಯಾಸಕರ ರಕ್ಷಣೆಗೆ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಮುಂದಾಗಬೇಕೆಂದು ಮನವಿಯಲ್ಲಿ ತಿಳಿಸಿದರು.

ಸಂಘದ ರಾಜ್ಯಾಧ್ಯಕ್ಷ  ಡಾ.ಹೆಚ್. ಸೋಮಶೇಖರ್ ಶಿಮೊಗ್ಗಿ, ಡಾ.ಎಂ.ಸಿ.ನರಹರಿ, ಕೆ.ರಾಜೇಶ್ ಕುಮಾರ್, ರೂಪಾ ಈ ವೇಳೆ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 15, 2020

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment