ಶಿವಮೊಗ್ಗ ಡಿಸಿ ಕಚೇರಿ ಮುಂದೆ ಮಜ್ಜಿಗೆ ಮಾರಾಟ ಮಾಡಿದ ಉಪನ್ಯಾಸಕರು, ವಿಭಿನ್ನ ಪ್ರತಿಭಟನೆಗೆ ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಡಿಸೆಂಬರ್ 2021

ಸೇವೆ ಖಾಯಂಗೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಶಿವಮೊಗ್ಗದಲ್ಲಿ ವಿಭಿನ್ನ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಮಜ್ಜಿಗೆ ಮಾರಾಟ ಮಾಡಿ ಪ್ರತಿಭಟಿಸಿದರು.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಮಜ್ಜಿಗೆ ಮಾರಾಟ ನಡೆಸಲಾಯಿತು. ವಿವಿಧ ಕೆಲಸದ ನಿಮಿತ್ತ ಡಿಸಿ ಕಚೇರಿ, ತಾಲೂಕು ಕಚೇರಿಗೆ ಬಂದಿದ್ದವರಿಗೆ ಮಜ್ಜಿಗೆ ವಿತರಿಸಲಾಯಿತು. ಪ್ರತಿ ಗ್ಲಾಸ್’ಗೆ ಐದು ರೂ.ನಂತೆ ಸಂಗ್ರಹಿಸಿ ಮಜ್ಜಿಗೆ ಮಾರಾಟ ಮಾಡಲಾಯಿತು.

ಸೇವೆ ಖಾಯಂಗೆ ಆಗ್ರಹ

ಸೇವೆ ಖಾಯಂಗೆ ಒತ್ತಾಯಿಸಿ ಅತಿಥಿ ಉಪನ್ಯಾಸರು ಬಹುವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಈವರೆಗೂ ಸರ್ಕಾರ ಯಾವುದೆ ಕ್ರಮ ಕೈಗೊಂಡಿಲ್ಲ. ಬೆಳಗಾವಿ ಅಧಿವೇಶನದ ಸಂದರ್ಭ ಸಾವಿರಾರು ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ. ಹಾಗಾಗಿ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರದಲ್ಲೂ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಅಧ್ಯಕ್ಷ ಸೋಮಶೇಖರ ಶಿವಮೊಗ್ಗಿ ತಿಳಿಸಿದರು.

ಇದೆ ವೇಳೆ ತಮ್ಮ ಸೇವೆಯನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಘೋಷಣೆ ಕೂಗಿದರು. ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ABOUT ME NEW FINAL FINAL

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 22, 2021

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment