ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಜುಲೈ 2020
ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಒದಗಿಸುವಂತೆ ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ವತಿಯಿಂದ ನಡೆಯುತ್ತಿರುವ ಪ್ರತಿಭಟನೆ ಮೂರನೇ ವಾರಕ್ಕೆ ಕಾಲಿಟ್ಟಿದೆ.
ಸಮಿತಿ ವತಿಯಿಂದ ಇವತ್ತು ಜಿಲ್ಲಾಧಿಕಾರಿ ಕಚೇರಿ ಮುಂದೆ ಮೌನ ಪ್ರತಿಭಟನೆ ನಡೆಸಿದ ಅತಿಥಿ ಉಪನ್ಯಾಸಕರು, ಮನವಿ ಸಲ್ಲಿಸಿದರು.
ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆ ರದ್ದುಪಡಿಸಿ, ಸೇವೆಯಲ್ಲಿರುವ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಒದಗಿಸಬೇಕು ಎಂದು ಮನವಿ ಮಾಡಿದರು. ಈ ಸಂಬಂಧ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.
ಅತಿಥಿ ಉಪನ್ಯಾಸಕರಿಗೆ ಹರಿಯಾಣ, ಪಶ್ಚಿಮ ಬಂಗಾಳ ಮಾದರಿಯಲ್ಲಿ ಉದ್ಯೋಗ ಭದ್ರತೆ ನೀಡಿ, ಸೇವಾ ವಿಲೀನಗೊಳಿಸಬೇಕು. ಲಾಕ್‍ಡೌನ್ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸಿ ವೇತನ ನೀಡಬೇಕು. ಇನ್ನು, ಆತ್ಮಹತ್ಯೆ ಮಾಡಿಕೊಂಡ ಅತಿಥಿ ಉಪನ್ಯಾಸಕರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಬೇಕು ಎಮದು ಆಗ್ರಹಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















