ಶಿವಮೊಗ್ಗದಲ್ಲಿ ನಾಗರಿಕರಿಗೆ ಬಂದೂಕು ತರಬೇತಿ, ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಪ್ರಕಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 OCTOBER 2023

SHIMOGA : ಜಿಲ್ಲಾ ಪೊಲೀಸ್‌ ಇಲಾಖೆ ವತಿಯಿಂದ ಶಿವಮೊಗ್ಗ ನಗರದಲ್ಲಿ ನಾಗರಿಕರಿಗೆ ಬಂದೂಕು ತರಬೇತಿ (Gun Training) ಶಿಬಿರ ಹಮ್ಮಿಕೊಳ್ಳಲಾಗಿದೆ. ಆಸಕ್ತರು ತಮ್ಮ ಸಮೀಪದ ಪೊಲೀಸ್‌ ಠಾಣೆ ಅಥವಾ ಶಿವಮೊಗ್ಗ ಡಿಎಆರ್‌ ಕಚೇರಿಯಲ್ಲಿ ಅರ್ಜಿ ಪಡೆಯಬಹುದು ಎಂದು ಪೊಲೀಸ್‌ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಭರ್ತಿ ಮಾಡಿದ ಅರ್ಜಿ, ಆಧಾರ್‌ ಕಾರ್ಡ್‌ ನಕಲು ಪ್ರತಿ, ಇತ್ತೀಚಿನ ಎರಡು ಪಾಸ್‌ಪೋರ್ಟ್‌ ಸೈಜ್‌ ಫೋಟೊವನ್ನು ತಮ್ಮ ಸಮೀಪದ ಠಾಣೆಗಳಲ್ಲಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್‌ 20ರಂದು ಅರ್ಜಿ ಸಲ್ಲಿಸಲು ಕೊನೆ ದಿನಾಂಕ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಲೇಔಟ್‌ ಮೇಲೆ ಪೊಲೀಸರ ದಾಳಿ, ಶಾರೂಕ್‌ ಅರೆಸ್ಟ್‌, ಏನಿದು ಕೇಸ್‌?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 30, 2023

Leave a Comment