ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
SHIVAMOGGA LIVE NEWS | 30 OCTOBER 2023
SHIMOGA : ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಶಿವಮೊಗ್ಗ ನಗರದಲ್ಲಿ ನಾಗರಿಕರಿಗೆ ಬಂದೂಕು ತರಬೇತಿ (Gun Training) ಶಿಬಿರ ಹಮ್ಮಿಕೊಳ್ಳಲಾಗಿದೆ. ಆಸಕ್ತರು ತಮ್ಮ ಸಮೀಪದ ಪೊಲೀಸ್ ಠಾಣೆ ಅಥವಾ ಶಿವಮೊಗ್ಗ ಡಿಎಆರ್ ಕಚೇರಿಯಲ್ಲಿ ಅರ್ಜಿ ಪಡೆಯಬಹುದು ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಭರ್ತಿ ಮಾಡಿದ ಅರ್ಜಿ, ಆಧಾರ್ ಕಾರ್ಡ್ ನಕಲು ಪ್ರತಿ, ಇತ್ತೀಚಿನ ಎರಡು ಪಾಸ್ಪೋರ್ಟ್ ಸೈಜ್ ಫೋಟೊವನ್ನು ತಮ್ಮ ಸಮೀಪದ ಠಾಣೆಗಳಲ್ಲಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 20ರಂದು ಅರ್ಜಿ ಸಲ್ಲಿಸಲು ಕೊನೆ ದಿನಾಂಕ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಲೇಔಟ್ ಮೇಲೆ ಪೊಲೀಸರ ದಾಳಿ, ಶಾರೂಕ್ ಅರೆಸ್ಟ್, ಏನಿದು ಕೇಸ್?






