SHIVAMOGGA LIVE NEWS | 1 FEBRUARY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗಡೆ ಅವರು ಅಧಿಕಾರ ಸ್ವೀಕರಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅವರು ಹೂಗುಚ್ಛ ನೀಡಿ ನೂತನ ಜಿಲ್ಲಾಧಿಕಾರಿ ಅವರನ್ನು ಸ್ವಾಗತಿಸಿದರು.
ಅಧಿಕಾರ ಸ್ವೀಕರಿಸಿದ ಬೆನ್ನಲ್ಲೆ ಗುರುದತ್ತ ಹೆಗಡೆ ಅವರು ಜಿಲ್ಲಾಧಿಕಾರಿ ಕಚೇರಿಯ ವಿವಿಧ ವಿಭಾಗಕ್ಕೆ ಭೇಟಿ ನೀಡಿದರು. ಸಿಬ್ಬಂದಿಗಳ ಜೊತೆಗೆ ಸಮಾಲೋಚನೆ ನಡೆಸಿದರು. ಉತ್ತಮ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೇ ವೇಳೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲಾಧಿಕಾರಿ ವರ್ಗಾವಣೆ, ಹೊಸ ಡಿಸಿ ಯಾರು? ಇಲ್ಲಿದೆ ಅವರ ಕುರಿತ 3 ಪ್ರಮುಖಾಂಶ
LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






