ಶಿವಮೊಗ್ಗದ ನಡುರಸ್ತೆಯಲ್ಲಿ ಯುವತಿಗೆ ಚಾಕು ಇರಿದ ಯುವಕ

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 16 JANUARY 2024

SHIMOGA : ನಗರದ ಶಿವಪ್ಪನಾಯಕ ಸರ್ಕಲ್ ಸಮೀಪ ಯುವತಿಗೆ ಚಾಕು ಇರಿಯಲಾಗಿದೆ. ಆಕ್ರೋಶಗೊಂಡ ಸಾರ್ವಜನಿಕರು ಯುವಕನಿಗೆ ಥಳಿಸಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಶಿವಮೊಗ್ಗ ತಾಲೂಕು ಹಾಡೋನಹಳ್ಳಿಯ ಚೇತನ್ ಎಂಬಾತ ಮಧ್ಯಾಹ್ನ ಶಿವಪ್ಪನಾಯಕ ಸರ್ಕಲ್ ಸಮೀಪ ಯುವತಿ ಜೊತೆ ಜಗಳವಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಇದೇ ವೇಳೆ ಚಾಕು ಇರಿದಿದ್ದಾನೆ ಎಂದು ಆರೋಪಿಸಲಾಗಿದೆ. ಯುವತಿ ಕೂಗಿಕೊಳ್ಳುತ್ತಿದ್ದಂತೆ ಸಾರ್ವಜನಿಕರು ನೆರವಿಗೆ ಧಾವಿಸಿದರು‌. ಯುವಕನನ್ನು ಹಿಡಿದು ಥಳಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದ ಸರ್ಕಲ್‌‌ನಲ್ಲಿ ಸಂಸದನ ಪ್ರತಿಕೃತಿಗೆ ಬೆಂಕಿ, ಗಡಿಪಾರಿಗೆ ಆಗ್ರಹ

ಗಾಯಾಳು ಯುವತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Leave a Comment