ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS
SHIMOGA | ರೈತ ದಸರಾದ ಅಂಗವಾಗಿ ಶಿವಮೊಗ್ಗದ ಮಲವಗೊಪ್ಪದಲ್ಲಿ ಕೆಸರು ಗದ್ದೆ ಓಟ (Hagga Jaggata) ಸೇರಿದಂದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸುತ್ತಮುತ್ತಲ ಬಡಾವಣೆಯ ನಿವಾಸಿಗಳು ಈ ಸ್ಪರ್ಧೆಗಳಲ್ಲಿ ಭಾಗಹಿಸಿ ಖುಷಿ ಪಟ್ಟರು.

ಮಲವಗೊಪ್ಪದ ಗದ್ದೆಯೊಂದರಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಮಹಿಳೆಯರು, ಮಕ್ಕಳು ಸಹಿತ ಹಲವರು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಅಮ್ಮ – ಮಗಳ ರಾಂಪ್ ವಾಕ್, ಭರ್ಜರಿ ಡಾನ್ಸ್, ಮಹಿಳಾ ದಸರಾದಲ್ಲಿ ಮಾನಿನಿಯರ ಸಂಭ್ರಮ
ಕೆಸರು ಗದ್ದೆ ಓಟ, ರಿಲೇ, ಹಗ್ಗೆ ಜಗ್ಗಾಟ (Hagga Jaggata) ಸ್ಪರ್ಧೆಗಳನ್ನು ನಡೆಸಲಾಯಿತು. ಮಹಿಳೆಯರು ಮಕ್ಕಳು ಅತ್ಯಂತ ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿದರು.















ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದಲ್ಲಿ ದೇವಿ ಮೂರ್ತಿಗೆ ಚಾಕ್ಲೇಟ್, ಬಿಸ್ಕೇಟ್ ಅಲಂಕಾರ, ಕಣ್ತುಂಬಿಕೊಳ್ಳಲು ಭಕ್ತರ ದಂಡು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






